ಬಂಟ್ವಾಳ: ತಾಲೂಕಿನ ಮಂಚಿ ಗ್ರಾಮದ ಪತ್ತುಮುಡಿ ಎಂಬಲ್ಲಿ 1 ಕೆ.ಜಿ. ಗಾಂಜಾ ಸಾಗಾಟ ಮಾಡುತ್ತಿರುವುದನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿದ್ದಾರೆ.
ಈ ಸಂಬಂಧ ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ನಿವಾಸಿ ಇಮ್ರಾನ್ ಎನ್ ಹಾಗೂ ಸಾಲೆತ್ತೂರು ಮೆದು ನಿವಾಸಿ ಜಲಾಲುದ್ದಿನ್ ಎಂಬವರನ್ನು ಬಂಟ್ವಾಳ ವೃತ್ತನಿರೀಕ್ಷಕ ಮಂಜಯ್ಯ ನೇತೃತ್ವದಲ್ಲಿ ಗ್ರಾಮಾಂತರ ಪೊಲೀಸ್ ಸಿಬ್ಬಂದಿಯಾದ ಜಯರಾಮ, ಮಾಧವ, ಸುರೇಶ್ ಜಗದೀಶ, ನಜೀರ್ ವಶಕ್ಕೆ ಪಡಕೊಂಡಿರುತ್ತಾರೆ.
ಜಾಹೀರಾತು
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಗಾಂಜಾ ಸಾಗಾಟ ಪತ್ತೆ, ಇಬ್ಬರ ಬಂಧನ"