ಬಂಟ್ವಾಳ:ಮಾರುತಿ ಒಮ್ನಿ ಕಾರೊಂದು ಡಿಕ್ಕಿ ಹೊಡೆದು ಪಾದಚಾರಿಯೊಬ್ಬರು ಸಾವನ್ನಪ್ಪಿದ ಸೋಮವಾರ ಸಂಜೆ ಬಂಟ್ವಾಳಕ್ಕೆ ಸಮೀಪದ ಲೊರೆಟ್ಟೋ ಚಚ್೯ಬಳಿ ನಡೆದಿದೆ.
ಲೊರೆಟ್ಟೊ ಚಚ್೯ ಬಳಿ ನಿವಾಸಿ ರೆಮಂಡ್ ಫೆನಾ೯ಂಡಿಸ್(59) ಮೃತಪಟ್ಟವರು. .ಇವರು ಸಂಜೆ ಸುಮಾರು 6.45 ರವೇಳೆಗೆ ರಸ್ತೆ ಬದಿಯಲ್ಲಿ ಮನೆಯತ್ತ ನಡೆದುಕೊಂಡು ಹೋಗುತ್ತಿದ್ದ ವೇಳೆ ಅತೀ ವೇಗ ಹಾಗೂಅಜಾಗರುಕತೆಯಿಂದ ಧಾವಿಸಿ ಬಂದ ಬಿಳಿ ಬಣ್ಣದ ಮಾರುತಿ ಒಮ್ನಿ ಕಾರು ಡಿಕ್ಕಿ ಹೊಡೆದಿದೆಯೆನ್ನಲಾಗಿದೆ.
ಪರಿಣಾಮ ಗಂಬೀರ ಗಾಯಗೊಂಡ ಫೆನಾ೯ಂಡಿಸ್ ರವರನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ಸಾಗಿಸಿದರಾದರೂ ಅವರು ದಾರಿ ಮಧ್ಯೆ ಕೊನೆಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.ಘಟನೆಯ ಬಳಿಕ ಕಾರು ಚಾಲಕ ತನ್ನ ವಾಹನವನ್ನು ನಿಲ್ಲಿಸದೆ ಸ್ಥಳದಿಂದ ಕಾರು ಸಹಿತ ಪರಾರಿಯಾಗಿದ್ದಾನೆನ್ನಲಾಗಿದೆ.ಈ ಬಗ್ಗೆ
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವು"