ಬಂಟ್ವಾಳ: ಸಜೀಪ ಮುನ್ನೂರು ಗ್ರಾಮದ ಮಂಜಲ್ಪಾದೆಯಲ್ಲಿ ಪ್ರಗತಿಪರ ಕೃಷಿಕ, ತುಳುನಾಡ ಕೃಷಿಯ ಹರಿಕಾರ ರಾಜೇಶ್ ನಾಕ್ ಉಳಿಪಾಡಿಗುತ್ತು ಅವರು ಡಿ.19ರಂದು ಸೋಮವಾರ 6 ಎಕರೆ ಭತ್ತದ ಕೃಷಿಗೆ ಚಾಲನೆ ನೀಡಲಿದ್ದಾರೆ.
ಸಮಾರಂಭದಲ್ಲಿ ಜಿಲ್ಲಾ ರೈತ ಸಂಘ ಹಸಿರು ಸೇನೆ ಕಾರ್ಯದರ್ಶಿ ಮನೋಹರ್ ಶೆಟ್ಟಿ, ತುಂಬೆ ವೆಂಟೆಡ್ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿ ಅಧ್ಯಕ್ಷ ಎಂ.ಸುಬ್ರಹ್ಮಣ್ಯ ಭಟ್, ಕಾರ್ಯದರ್ಶಿ ಎನ್.ಕೆ.ಇದಿನಬ್ಬ, ರೈತ ಸಂಘ ತಾಲೂಕು ಸಮಿತಿ ಅಧ್ಯಕ್ಷ ಶರತ್ ಕುಮಾರ್, ಕಾರ್ಯದರ್ಶಿ ಸುದೇಶ ಮಯ್ಯ ಅವರು ಭಾಗವಹಿಸಲಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಭತ್ತದ ಕೃಷಿಗೆ ಚಾಲನೆ"