ಬಂಟ್ವಾಳ: ಪುರಸಭೆ ವತಿಯಿಂದ ನಗರದ ಸ್ವಚ್ಛತೆ ಉದ್ದೇಶಕ್ಕಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಬಿ.ಸಿ.ರೋಡಿನ ತಾಲೂಕು ಕಚೇರಿ ಬಳಿ ಗುರುವಾರ ಬೆಳಗ್ಗೆ 8.30ಕ್ಕೆ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ.
ಇದಾದ ಬಳಿಕ 8.30ರಿಂದ 9.30ವರೆಗೆ ಸಭಾ ಕಾರ್ಯಕ್ರಮ ನಡೆಯುವುದು. ಸ್ವಚ್ಛ ಭಾರತ, ನಿರ್ಮಲ ಬಂಟ್ವಾಳ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಸುಧಾಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಿ.ಸಿ.ರೋಡಿನಲ್ಲಿ 15ರಂದು ಬೆಳಗ್ಗೆ ಸ್ಚಚ್ಛತಾ ಕಾರ್ಯಕ್ರಮ"