ವಾಮದಪದವು

ಬಂಟ್ವಾಳ ಬಿಜೆಪಿಯಿಂದ ಸ್ವಚ್ಛತಾ ಕಾರ್ಯಕ್ರಮ

ಬಂಟ್ವಾಳ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್‌ರವರ 125ನೇ ಜಯಂತಿ ವರ್ಷಚಾರಣೆ ಕಾರ್ಯಕ್ರಮದ ಅಂಗವಾಗಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ನೇತೃತ್ವದಲ್ಲಿ ಸ್ವಚ್ಪತಾ ಕಾರ್ಯಕ್ರಮ ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಸ್ತಿಕೋಡಿಯ ಅಂಬೇಡ್ಕರ್ ಭವನದ ಬಳಿ ನಡೆಯಿತು.

ರಾಜ್ಯ ನಾಯಕಿ ಸುಲೋಚನಾ ಜಿ.ಕೆ.ಭಟ್ ಅಂಬೇಡ್ಕರ್ ಕುರಿತು ಸಮಗ್ರ ಮಾಹಿತಿ ನೀಡಿದರು.

ಜಾಹೀರಾತು

ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಬಂಟ್ವಾಳ ಬಿಜೆಪಿ ನೇತಾರರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಜಿಲ್ಲಾ ಪಂಚಾಯತ್ ಸದಸ್ಯ ಎಂ.ತುಂಗಪ್ಪ ಬಂಗೇರ, ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್  ಬಂಟ್ವಾಳ, ದೇವಪ್ಪ ಪೂಜಾರಿ, ವಿಜಯ ರೈ, ರಮನಾಥ ರಾಯಿ, ಸೀತಾರಾಮ ಪೂಜಾರಿ. ಪುರುಷೋತ್ತಮ ಶೆಟ್ಟಿ. ಸಂತೋಷ್ ರಾಯಿಬೆಟ್ಟು, ಗ್ರಾಮ ಪಂಚಾಯತ್ ಸದಸ್ಯ ಡೀಕಯ್ಯ, ತಾಲೂಕು ಪಂಚಾಯತ್ ಸದಸ್ಯ ರಮೇಶ್ ಕುಡುಮೇರು, ಮೋಹನ್‌ದಾಸ್ ಗಟ್ಟಿ, ಆಶಾ ಜಯರಾಮ್ ಶೆಟ್ಟಿ, ವಿನುತಾ ವಾಮದಪದವು, ರಾಮ ಮಡಿವಾಳ, ಗೋಪಾಲ ಶೆಟ್ಟಿ, ವೆಂಕಟೇಶ್ ಭಟ್, ವಿನೋದ್ ಪೂಜಾರಿ, ರವಿ ಬಸ್ತಿಕೋಡಿ ಉಪಸ್ಥಿತರಿದ್ದರು. ಕು.ಉಷಾ ಸ್ವಾಗತಿಸಿದರು.ದೀಕ್ಷಿತಾ ವಂದನಾರ್ಪಣೆ ಮಾಡಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ