ಬಂಟ್ವಾಳ: ಪುರಸಭೆ ವತಿಯಿಂದ ನಗರದ ಸ್ವಚ್ಛತೆ ಉದ್ದೇಶಕ್ಕಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಬಿ.ಸಿ.ರೋಡಿನ ತಾಲೂಕು ಕಚೇರಿ ಬಳಿ ಗುರುವಾರ ಬೆಳಗ್ಗೆ 8.30ಕ್ಕೆ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ.
ಇದಾದ ಬಳಿಕ 8.30ರಿಂದ 9.30ವರೆಗೆ ಸಭಾ ಕಾರ್ಯಕ್ರಮ ನಡೆಯುವುದು. ಸ್ವಚ್ಛ ಭಾರತ, ನಿರ್ಮಲ ಬಂಟ್ವಾಳ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಸುಧಾಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…