ಬಂಟ್ವಾಳ

ಕಿಂಡಿ ಅಣೆಕಟ್ಟು ಕಾಮಗಾರಿಗೆ ಶಿಲಾನ್ಯಾಸ

ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಯು.ಟಿ.ಖಾದರ್ ಶಿಫಾರಸಿನ ಮೇರೆಗೆ ಸಣ್ಣ ನೀರಾವರಿ ಇಲಾಖೆಯ ಮೂಲಕ 30ಲಕ್ಷ ವೆಚ್ಚದಲ್ಲಿ ಎಲದರ ಬಾವ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಕಿಂಡಿ‌ ಅಣೆಕಟ್ಟುಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.

ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರ, ಕುರ್ನಾಡು ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಎಸ್ ಗಟ್ಟಿ, ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ, ಗ್ರಾಮ ಪಂಚಾಯತ್ ಸದಸ್ಯರಾದ ಮೊಯಿದಿನ್ ಕುಂಞ, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಅನಿಲ್ ಸೂತ್ರಬೈಲು, ಯುವ ಕಾಂಗ್ರೆಸ್ ಪದಾಧಿಕಾರಿ ಸಮೀರ್ ಪಜೀರ್ ಸಣ್ಣನೀರಾವರಿ ಇಲಾಖೆಯ ಶೇಷ ಕೃಷ್ಣ ಹಾಗೂ ರಘು, ಗುತ್ತಿಗೆದಾರ ಪೈಝಲ್, ಸ್ಥಳೀಯ ಗಣ್ಯರಾದ ಇಬ್ರಾಹಿಮ್ ಕುರಿಯಾಡಿ, ಪೂವಪ್ಪ ಬೆಳ್ಚಡ, ಜಯ, ಜಗನ್ನಾಥ ಶೆಟ್ಟಿ, ಅಬೂಬಕರ್, ಉಸ್ಮಾನ್ ಇನ್ನಿತರರು ಉಪಸ್ಥಿತರಿದ್ದರು.

ಜಾಹೀರಾತು

ಇರಾ ಗ್ರಾಮದ ಕುಕ್ಕಾಜೆ ಬೈಲು ಪರಿಶಿಷ್ಟ ಜಾತಿ ಕಾಲನಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರ ಹಾಗೂ ಕುರ್ನಾಡು ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಮಮತಾ ಗಟ್ಟಿಶಿಲಾನ್ಯಾಸಗೈದರು.

ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಗ್ರಾಮ ಪಂಚಾಯತ್ ಸದಸ್ಯೆ ಪಾರ್ವತಿ, ಸಮೀರ್   ಜಿಲ್ಲಾ ಪಂಚಾಯತ್ ಕಿರಿಯ ಅಭಿಯಂತರರಾದ ರವಿಚಂದ್ರ ಉಪಸ್ಥಿತಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ