ಬೆಳಗ್ಗೆ 10.30ಕ್ಕೆ ಕಡೇಶ್ಯಾಲ್ಯ ಶಾಲೆಯಲ್ಲಿ ಸ್ಕೌಟ್ ಗೈಡ್ ಮಾಣಿ ವಲಯ ಇದರ ಸ್ಕೌಟ್ ಗೈಡ್ ರ್ಯಾ ಲಿ ಕಬ್ಸ್ ಬುಲ್ ಬುಲ್ಸ್‌ನ ವಾರ್ಷಿಕ ಉತ್ಸವದ ಉದ್ಘಾಟನಾ ಸಮಾರಂಭ, 11.30ರಿಂದ 3ವರೆಗೆ ಲೋಕೋಪಯೋಗಿ ಇಲಾಖೆಯ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ ಕಾರ್ಯಕ್ರಮ.
ಸಂಜೆ 3.30ಕ್ಕೆ ಮಂಗಳೂರು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಕರಾವಳಿ ಉತ್ಸವದ ಕುರಿತು ಪೂರ್ವಸಿದ್ದತಾ ಸಭೆ ಹಾಗೂ 4 ಗಂಟೆಗೆ ಪತ್ರಿಕಾಗೋಷ್ಠಿ, 6 ಗಂಟೆಗೆ – ಸುರತ್ಕಲ್ ಸೆಕ್ರೆಟ್ ಹಾರ್ಟ್ ಚರ್ಚ್ ಶಾಲಾ ವಠಾರದಲ್ಲಿ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಇದರ ಸುರತ್ಕಲ್ ಉಪಸಮಿತಿಯ ಬೆಳ್ಳಿ ಹಬ್ಬ ಮಹೋತ್ಸವ ಸಂಭ್ರಮದ ಸಭಾ ಕಾರ್ಯಕ್ರಮ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ರಮಾನಾಥ ರೈ ಡಿ.16ರ ಕಾರ್ಯಕ್ರಮ"