ವಿಟ್ಲ: ಬಂಟ್ವಾಳ ತಾಲೂಕಿನ ಗಡಿಭಾಗವಾದ ಕರೋಪಾಡಿ ಗ್ರಾಮದ ಮಿತ್ತನಡ್ಕ ಸಮೀಪ ಕ್ಷುಲ್ಲಕ ಕಾರಣಕ್ಕೆ ಶುಕ್ರವಾರ ರಾತ್ರಿ ಯುವಕರಿಬ್ಬರಿಗೆ ಹಲ್ಲೆ ಮಾಡಲಾಗಿದೆ.
ರಾಜೇಶ್ ನಾಯ್ಕ ಮತ್ತು ಉಮೇಶ್ ಹಲ್ಲೆಗೊಳಗಾದವರು. ಸ್ವಚ್ಛಗೊಳಿಸಿದ ಜಾಗದಲ್ಲಿ ಬೈಕ್ ಓಡಿಸಿದ್ದುದನ್ನು ಪ್ರಶ್ನಿಸಿದ್ದೇ ಹಲ್ಲೆಗೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸ್ ತಂಡ ಆಗಮಿಸಿ ಬಿಗು ಭದ್ರತೆ ಕೈಗೊಂಡಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕರೋಪಾಡಿಯಲ್ಲಿ ಯುವಕರಿಬ್ಬರಿಗೆ ಹಲ್ಲೆ"