ಸಚಿವ ರಮಾನಾಥ ರೈ ಪ್ರವಾಸ

ಬಂಟ್ವಾಳ: ಬೆಳಿಗ್ಗೆ:9  – ಸರಕಾರಿ ಪದವಿ ಪೂರ್ವ ಕಾಲೇಜು ಸಿದ್ದಕಟ್ಟೆ ಇದರ ವಾರ್ಷಿಕೋತ್ಸವದ ಉದ್ಘಾಟನಾ ಸಮಾರಂಭ, 1030ಕ್ಕೆ – ಸೆಕ್ರೇಡ್ ಹಾರ್ಟ್ ಚರ್ಚ್ ಮಡಂತ್ಯಾರು ನೂತನ ಸಭಾ ಭವನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳವರು.

11.30ಕ್ಕೆ ಸರಕಾರಿ ಪದವಿ ಪೂರ್ವ ಕಾಲೇಜು ಬಿ.ಮೂಡ ಇದರ ವಾರ್ಷಿಕೋತ್ಸವದ ಉದ್ಘಾಟನಾ ಸಮಾರಂಭ, 3 ಗಂಟೆಗೆ ಸಿರಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಪಾಲ್ತಾಜೆ ಸಾಲೆತ್ತೂರು ಇದರ ಶಾಲಾ ವಾರ್ಷಿಕೋತ್ಸವದ ಉದ್ಘಾಟನಾ ಸಮಾರಂಭ, 5ಕ್ಕೆ  ಶ್ರೀ ರಾಜರಾಜೇಶ್ವರಿ ಸರಕಾರಿ ಪ್ರೌಢಶಾಲೆ ಪೊಳಲಿ ಇದರ ದಶಮನೋತ್ಸವದ ಸಭಾ ಕಾರ್ಯಕ್ರಮ ಹಾಗೂ ಸೈಕಲ್ ವಿತರಣೆ, ರಾತ್ರಿ:7– ಬೊಂಡಾಲ ಸರಕಾರಿ ಪ್ರೌಢಶಾಲೆ ಇದರ ವಾರ್ಷಿಕೋತ್ಸವ ಹಾಗೂ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಸಂಚಾರಕ್ಕೆ ಚಾಲನೆ, 9 – ಕೊಳ್ನಾಡು ಪಂಚಾಯತ್ ಬಳಿ ಸ್ಟಾರ್ ಪ್ರೆಂಡ್ಸ್ ಸಾಲೆತ್ತೂರು ಇದರ ವತಿಯಿಂದ ಹೊನಲು ಬೆಳಕಿನ  ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟದ ಉದ್ಘಾಟನಾ ಸಮಾರಂಭ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಚಿವ ರಮಾನಾಥ ರೈ ಪ್ರವಾಸ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*