ವಿಟ್ಲ: ಬಂಟ್ವಾಳ ತಾಲೂಕಿನ ಗಡಿಭಾಗವಾದ ಕರೋಪಾಡಿ ಗ್ರಾಮದ ಮಿತ್ತನಡ್ಕ ಸಮೀಪ ಕ್ಷುಲ್ಲಕ ಕಾರಣಕ್ಕೆ ಶುಕ್ರವಾರ ರಾತ್ರಿ ಯುವಕರಿಬ್ಬರಿಗೆ ಹಲ್ಲೆ ಮಾಡಲಾಗಿದೆ.
ರಾಜೇಶ್ ನಾಯ್ಕ ಮತ್ತು ಉಮೇಶ್ ಹಲ್ಲೆಗೊಳಗಾದವರು. ಸ್ವಚ್ಛಗೊಳಿಸಿದ ಜಾಗದಲ್ಲಿ ಬೈಕ್ ಓಡಿಸಿದ್ದುದನ್ನು ಪ್ರಶ್ನಿಸಿದ್ದೇ ಹಲ್ಲೆಗೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸ್ ತಂಡ ಆಗಮಿಸಿ ಬಿಗು ಭದ್ರತೆ ಕೈಗೊಂಡಿದ್ದಾರೆ.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)