ಫರಂಗಿಪೇಟೆ

ತುಂಬೆ ಅಭಿಮಾನಿ ಬಳಗದಿಂದ ಸನ್ಮಾನ

www.bantwalnews.com ವರದಿ

ತುಂಬೆ ಅಭಿಮಾನಿ ಬಳಗದ ವತಿಯಿಂದ ತುಂಬೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಯಲ್ಲಿ ನಡೆದ ತುಂಬೆ ಉತ್ಸವ ಕಾರ್ಯಕ್ರಮದಲ್ಲಿ ತುಂಬೆ ಬಿ.ಎ. ಸಮೂಹ ಸಂಸ್ಥೆಗಳ ಸ್ಥಾಪಕ ಡಾ. ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ , ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಹಾಗೂ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,  ರವೀಂದ್ರ ಕಂಬಳಿ, ತಾ.ಪಂ.ಸದಸ್ಯ ಗಣೇಶ್ ಸುವರ್ಣ, ತುಂಬೆ ಗ್ರಾ.ಪಂ.ಅಧ್ಯಕ್ಷೆ ಹೇಮಲತಾ ಜಿ. ಪೂಜಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ., ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಾಯಾಧಿಕಾರಿ ರಾಜೇಶ್, ತುಂಬೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಎನ್.ಗಂಗಾಧರ ಆಳ್ವ, ತುಂಬೆ ಸ.ಹಿ.ಪ್ರಾ ಶಾಲೆಯ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಅಶೋಕ್, ಮುಖ್ಯೋಪಾಧ್ಯಾಯಿನಿ ಯಮುನ ಭಾಗವಹಿಸಿದ್ದರು. ತುಂಬೆ ಅಭಿಮಾನಿ ಬಳಗದ ಗೌರವಾದ್ಯಕ್ಷ ಗೋಪಾಲಕೃಷ್ಣ ತುಂಬೆ ಕಾರ್ಯಧ್ಯಕ್ಷ ಡಾ. ಅಮೀರ್ ಅಹಮದ್ ತುಂಬೆ, ಅಧ್ಯಕ್ಷ ದೇವದಾಸ ತುಂಬೆ ಉಪಸ್ಥಿತರಿದ್ದರು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ