ಬಂಟ್ವಾಳ: ಬೆಳಿಗ್ಗೆ:9 – ಸರಕಾರಿ ಪದವಿ ಪೂರ್ವ ಕಾಲೇಜು ಸಿದ್ದಕಟ್ಟೆ ಇದರ ವಾರ್ಷಿಕೋತ್ಸವದ ಉದ್ಘಾಟನಾ ಸಮಾರಂಭ, 1030ಕ್ಕೆ – ಸೆಕ್ರೇಡ್ ಹಾರ್ಟ್ ಚರ್ಚ್ ಮಡಂತ್ಯಾರು ನೂತನ ಸಭಾ ಭವನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳವರು.
11.30ಕ್ಕೆ ಸರಕಾರಿ ಪದವಿ ಪೂರ್ವ ಕಾಲೇಜು ಬಿ.ಮೂಡ ಇದರ ವಾರ್ಷಿಕೋತ್ಸವದ ಉದ್ಘಾಟನಾ ಸಮಾರಂಭ, 3 ಗಂಟೆಗೆ ಸಿರಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಪಾಲ್ತಾಜೆ ಸಾಲೆತ್ತೂರು ಇದರ ಶಾಲಾ ವಾರ್ಷಿಕೋತ್ಸವದ ಉದ್ಘಾಟನಾ ಸಮಾರಂಭ, 5ಕ್ಕೆ –ಸ ಶ್ರೀ ರಾಜರಾಜೇಶ್ವರಿ ಸರಕಾರಿ ಪ್ರೌಢಶಾಲೆ ಪೊಳಲಿ ಇದರ ದಶಮನೋತ್ಸವದ ಸಭಾ ಕಾರ್ಯಕ್ರಮ ಹಾಗೂ ಸೈಕಲ್ ವಿತರಣೆ, ರಾತ್ರಿ:7– ಬೊಂಡಾಲ ಸರಕಾರಿ ಪ್ರೌಢಶಾಲೆ ಇದರ ವಾರ್ಷಿಕೋತ್ಸವ ಹಾಗೂ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಸಂಚಾರಕ್ಕೆ ಚಾಲನೆ, 9 – ಕೊಳ್ನಾಡು ಪಂಚಾಯತ್ ಬಳಿ ಸ್ಟಾರ್ ಪ್ರೆಂಡ್ಸ್ ಸಾಲೆತ್ತೂರು ಇದರ ವತಿಯಿಂದ ಹೊನಲು ಬೆಳಕಿನ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟದ ಉದ್ಘಾಟನಾ ಸಮಾರಂಭ.