ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಸಲುವಾಗಿ ಶ್ರೀ ರಾಮ ಪ್ರಥಮ ದರ್ಜೆ ಮಹಾ ವಿದ್ಯಾಲಯ ಕಲ್ಲಡ್ಕ ಇಲ್ಲಿನ ವಿಧ್ಯಾರ್ಥಿಗಳಿಂದ ಇರಾ ಗ್ರಾಮದ ಹಲವು ಕಡೆ ಸ್ವಚ್ಚತಾ ಶ್ರಮದಾನ ನಡೆಯಿತು. ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ, ಸ್ಥಳೀಯ ಗಣ್ಯರಾದ ಸುರೇಶ್ ರೈ, ಶೈಲೇಶ್ ರೈ, ಅದ್ರಾಮ್ ಹಾಗೂ ಉಪನ್ಯಾಸಕರು ಉಪಸ್ಥಿತತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಇರಾ ಗ್ರಾಮದ ಹಲವು ಕಡೆ ಸ್ವಚ್ಚತಾ ಶ್ರಮದಾನ"