ಕರಾವಳಿ ಉತ್ಸವ ಮೆರವಣಿಗೆಗೆ ಚಾಲನೆ

bantwalnews.com report

ಬಂಟ್ವಾಳ ತಾಲೂಕು ಮಟ್ಟದ ಕರಾವಳಿ ಉತ್ಸವಕ್ಕೆ ಸೋಮವಾರ ಮಧ್ಯಾಹ್ನ ಚಾಲನೆ ನೀಡಲಾಯಿತು. ವೈಭವದ ಮೆರವಣಿಗೆಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಚಾಲನೆ ನೀಡಿದರು.

ಜಾಹೀರಾತು

ಇದು ತಾಲೂಕಿನ ಸಾಂಸ್ಕೃತಿಕ ವೈಭವ ಪ್ರದರ್ಶಿಸಲೆಂದೇ ಮೀಸಲಾದ ಉತ್ಸವ ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಸಭಾಭವನದಲ್ಲಿ ನಡೆಯುತ್ತದೆ.

ಮಂಗಳೂರು ಉಪವಿಭಾಗ ಸಹಾಯಕ ಆಯುಕ್ತ ಡಾ. ರೇಣುಕಾ ಪ್ರಸಾದ್,. ಜಿಪಂ ಸದಸ್ಯ ರವೀಂದ್ರ ಕಂಬಳಿ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಬಂಟ್ವಾಳ ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಬಂಟ್ವಾಳ ಪುರಸಭಾ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ತಾಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಬಂಗೇರ, ಮೆರವಣಿಗೆ ಸಮಿತಿ ಅಧ್ಯಕ್ಷ ಹಾಗೂ ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ ಜೈನ್, ತಾಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದಾ, ತಹಸೀಲ್ದಾರ್ ಪುರಂದರ ಹೆಗ್ಡೆ, ಸುದರ್ಶನ ಜೈನ್, ಲೋಕೋಪಯೋಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉಮೇಶ್ ಭಟ್, ಕ್ಷೇತ್ರ ಶಿಕ್ಷಣಾಧಿಕಾರಿ ಲೊಕೇಶ್, ಮಂಜು ವಿಟ್ಲ ಮೊದಲಾದವರು  ಇದ್ದರು.

ಜಾಹೀರಾತು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕರಾವಳಿ ಉತ್ಸವ ಮೆರವಣಿಗೆಗೆ ಚಾಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*