ವಿಟ್ಲ

ಉಕ್ಕುಡ ಸಮೀಪ ಅಪಘಾತ, ಮೂವರಿಗೆ ಗಾಯ

bantwalnews.com report

ಕಲ್ಲಡ್ಕ ಕಾಂಞಂಗಾಡು ಹೆದ್ದಾರಿಯ ಉಕ್ಕುಡ ದರ್ಬೆಯ ಅಪಘಾತ ತಿರುವಿನಲ್ಲಿ ಬೈಕ್‌ಗಳೆರಡರ ನಡುವೆ ಡಿಕ್ಕಿ ಸಂಭವಿಸಿ ಮಾಣಿಲ ಮೂಲದ ಬಾಲಸುಬ್ರಹ್ಮಣ್ಯ (24), ಪುತ್ತೂರು ಮೂಲದ ಶ್ರೀನಿವಾಸ (20), ರೋಹಿನಾಥ್ (35)  ಗಾಯಗೊಂಡಿದ್ದಾರೆ.

ವಿಟ್ಲ ಕಡೆಯಿಂದ ಪಡಿಬಾಗಿಲು ಕಡೆಹೂಗುತ್ತಿದ್ದ ಬೈಕ್‌ಗೆ ಮುಂಭಾಗದಿಂದ ಬಂದ ಇನ್ನೊಂದು ಬೈಕ್ ಡಿಕ್ಕಿಯಾಗಿದೆ. ಇದರಿಂದ ಮೂವರಿಗೆ ಮುಖ ಹಾಗೂ ತಲೆಯ ಭಾಗಕ್ಕೆ ಗಂಭೀರ ಗಾಯಗಳಾಗಿದೆ. ವಿಟ್ಲ 108 ವಾಹನದ ಮೂಲಕ ಮೂವರನ್ನು ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ವರ್ಗಾವಣೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ