ಬಂಟ್ವಾಳ

ಫಾ|ಮೈಕಲ್ ಲೋಬೊರಿಗೆ ಕುವೆಂಪು ವಿಶ್ವವಿದ್ಯಾನಿಲಯದ ಚಿನ್ನದ ಪದಕ

bantwalnews.com report

ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಗುರು ಫಾ| ಮೈಕಲ್ ಲೋಬೊ ಅವರು ಕುವೆಂಪು ವಿಶ್ವವಿದ್ಯಾನಿಲಯ ನಡೆಸಿದ ಮೃದು ಕೌಶಲ್ಯಗಳು (ಸಾಫ್ಟ್ ಸ್ಕಿಲ್ಸ್) ಪದ್ಯುತ್ತರ ಪರೀಕ್ಷೆಯಲ್ಲಿ ಪ್ರಥಮ ರ್‍ಯಾಂಕ್ ಗಳಿಸಿ ಚಿನ್ನದ ಪದಕ ಪಡೆದಿರುತ್ತಾರೆ.

ಅವರು ಉದ್ಯಾವರ,ಮೊಡಂಕಾಪು,ಬೋಂದೆಲ್ ಧರ್ಮಕೇಂದ್ರಗಳಲ್ಲಿ ಸಹಾಯಕ ಧರ್ಮಗುರುಗಳಾಗಿ ಬಾಂಬಿಲಪದವು, ಹಿರ್ಗಾನ,ಕಡಬ ಧರ್ಮಕೇಂದ್ರಗಳಲ್ಲಿ ಧರ್ಮಗುರುಗಳಾಗಿ,ಪುತ್ತೂರು ಸಂತ ಫಿಲೋಮಿನ ಕಾಲೇಜು,ಲೂರ್ಡ್ಸ್‌ ಸೆಂಟ್ರಲ್ ಸ್ಕೂಲ್ ಬಿಜೈಯಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಬಹುಮುಖ ಪ್ರತಿಭೆಯ ಅವರು ಉತ್ತಮ ಸಂಘಟಕ,ಸಂಗೀತಗಾರ ಹಾಗೂ ವಾಗ್ಮಿಗಳಾಗಿದ್ದಾರೆ. ಡಿ.23ರಂದು ಶಿವಮೊಗ್ಗ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts