ಬಂಟ್ವಾಳ ಪುರಸಭೆಯ ನಿರ್ಮಲ ಬಂಟ್ವಾಳ ಯೋಜನೆಯಡಿ 51ನೇ ವಾರದ ಸ್ವಚ್ಛತಾ ಕಾರ್ಯಕ್ರಮವು ಸೌತ್ ಕೆನರಾ ಫೋಟೋಗ್ರಾಫರ್‍ಸ್ ಅಸೋಶಿಯೇಶನ್ ಬಂಟ್ವಾಳ ವಲಯ ಮತ್ತು ಲಯನ್ಸ್ ಕ್ಲಬ್ ಸಹಕಾರದೊಂದಿಗೆ ಬಿ.ಸಿ.ರೋಡಿನ ತಾಲೂಕು ಕಚೇರಿ ಬಳಿ ಜರಗಿತು.
ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಮುಖ್ಯಾಧಿಕಾರಿ ಸುಧಾಕರ ಎಂ.ಎಚ್., ಸ್ವಚ್ಛತಾ ರಾಯಬಾರಿ ತುಕಾರಾಮ ಪೂಜಾರಿ, ಆರೋಗ್ಯಾಧಿಕಾರಿ ರತ್ನಪ್ರಸಾದ್, ಮತ್ತಡಿ, ಲಯನ್ಸ್ ಕ್ಲಬ್ ಅಧ್ಯಕ್ಷ ಲಕ್ಷ್ಮಣ್ ಅಗ್ರಬೈಲು, ಎಸ್‌ಕೆಪಿಎ ತಾಲೂಕು ಘಟಕದ ಅಧ್ಯಕ್ಷ ಸುಕುಮಾರ್ ಬಂಟ್ವಾಳ್, ಪುರಸಭಾ ಎಂಜಿನಿಯರ್ ಡೊಮಿನಿಕ್ ಡಿಮೆಲ್ಲೋ ಹಾಗೂ ಪುರಸಭಾ ಸಿಬ್ಬಂದಿಗಳು ಹಾಗೂ ಎಸ್.ಕೆ.ಪಿ.ಎ ಸದಸ್ಯರು ಹಾಜರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಿ.ಸಿ.ರೋಡಿನಲ್ಲಿ ಸ್ವಚ್ಛತಾ ಕಾರ್ಯಕ್ರಮ"