bantwalnews.com
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಗುರುವಾರದ ಪ್ರವಾಸ ವಿವರ ಹೀಗಿದೆ. ಬೆಳಗ್ಗೆ 11ಕ್ಕೆ ಮಂಗಳೂರು ಪಿಲಿಕುಳ ಅರ್ಬನ್‌ಹಾಥ್‌ನಲ್ಲಿ ಜರಗುವ ಕರಕುಶಲ ಪ್ರದರ್ಶನ ಮತ್ತು ಮಾರಾಟ ಮೇಳ ಇದರ ಉದ್ಘಾಟನಾ ಸಮಾರಂಭ, ಮಧ್ಯಾಹ್ನ:2 ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಧ್ವ ಇದರ ವಾರ್ಷಿಕೋತ್ಸದ ಸಮಾರೋಪ ಸಮಾರಂಭ. 3 ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೊಳ್ಮಾರು ಇದರ ಪ್ರತಿಭಾ ಪುರಸ್ಕಾರದ ಸಭಾ ಕಾರ್ಯಕ್ರಮ, ಸಂಜೆ: 6.30 – ಮಂಗಳೂರು ಕಂಕನಾಡಿ ಮೈದಾನದಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಸಚಿವ ರಮಾನಾಥ ರೈ ಪ್ರವಾಸ"