ಬಂಟ್ವಾಳ

ಬಿ.ಸಿ.ರೋಡಿನಲ್ಲಿ ಸ್ವಚ್ಛತಾ ಕಾರ್ಯಕ್ರಮ

ಬಂಟ್ವಾಳ ಪುರಸಭೆಯ ನಿರ್ಮಲ ಬಂಟ್ವಾಳ ಯೋಜನೆಯಡಿ 51ನೇ ವಾರದ ಸ್ವಚ್ಛತಾ ಕಾರ್ಯಕ್ರಮವು ಸೌತ್ ಕೆನರಾ ಫೋಟೋಗ್ರಾಫರ್‍ಸ್ ಅಸೋಶಿಯೇಶನ್ ಬಂಟ್ವಾಳ ವಲಯ ಮತ್ತು ಲಯನ್ಸ್ ಕ್ಲಬ್ ಸಹಕಾರದೊಂದಿಗೆ ಬಿ.ಸಿ.ರೋಡಿನ ತಾಲೂಕು ಕಚೇರಿ ಬಳಿ ಜರಗಿತು.

ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಮುಖ್ಯಾಧಿಕಾರಿ ಸುಧಾಕರ ಎಂ.ಎಚ್., ಸ್ವಚ್ಛತಾ ರಾಯಬಾರಿ ತುಕಾರಾಮ ಪೂಜಾರಿ, ಆರೋಗ್ಯಾಧಿಕಾರಿ ರತ್ನಪ್ರಸಾದ್, ಮತ್ತಡಿ, ಲಯನ್ಸ್ ಕ್ಲಬ್ ಅಧ್ಯಕ್ಷ ಲಕ್ಷ್ಮಣ್ ಅಗ್ರಬೈಲು, ಎಸ್‌ಕೆಪಿಎ ತಾಲೂಕು ಘಟಕದ ಅಧ್ಯಕ್ಷ ಸುಕುಮಾರ್ ಬಂಟ್ವಾಳ್, ಪುರಸಭಾ ಎಂಜಿನಿಯರ್ ಡೊಮಿನಿಕ್ ಡಿಮೆಲ್ಲೋ ಹಾಗೂ ಪುರಸಭಾ ಸಿಬ್ಬಂದಿಗಳು ಹಾಗೂ ಎಸ್.ಕೆ.ಪಿ.ಎ ಸದಸ್ಯರು  ಹಾಜರಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ