ಮಂಗಳೂರಿನ ಕೂಳೂರಿನಲ್ಲಿ ಜ.27ರಿಂದ 29ರತನಕ ನಡೆಯಲಿರುವ ಗೋಯಾತ್ರಾ ಮಹಾಮಂಡಲ ಕಾರ್ಯಕ್ರಮ ಬಗ್ಗೆ ಪೂರ್ವಸಿದ್ಧತಾ ಸಭೆಯು ಬಿ.ಸಿ.ರೋಡ್‌ನ ನವನೀತ ಶಿಶು ಮಂದಿರದಲ್ಲಿ ಡಿ.24ರಂದು ಸಂಜೆ 4ಗಂಟೆಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಮುಖಂಡ ಡಾ.ಕೆ.ಪ್ರಭಾಕರ ಭಟ್, ಗುರುಪುರ ವಜ್ರದೇಹಿ ರಾಜಶೇಖರಾನಂದ ಸ್ವಾಮೀಜಿ, ಕಪಿಲಾಶ್ರಮದ ರಾಮಚಂದ್ರ ಗುರೂಜಿ ಮತ್ತಿತರ ಹಿರಿಯರು ಮಾರ್ಗದರ್ಶನ ನೀಡುವರು ಎಂದು ಪ್ರಕಟಣೆ ತಿಳಿಸಿದೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)