ಶ್ರೀ ವೆಂಕಟರಮಣ ಸ್ವಾಮೀ ಮಹಾವಿದ್ಯಾಲಯದಲ್ಲಿ ಅಂತರ್ ಪ್ರೌಢ ಶಾಲಾ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ವಿವಿಧ ಹಂತಗಳಲ್ಲಿ ಸಿದ್ಧಾಂತ್ 2016 – ರಸಪ್ರಶ್ನೆ ಕಾರ್ಯಕ್ರಮ ನಡೆಯಿತು.
ಕಾಲೇಜಿನ ಲೇಖನಿರ್ವಾಹಕ ಕೂಡಿಗೆ ಪ್ರಕಾಶ್ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಮೂಡಬಿದಿರೆ ತಾಂತ್ರಿಕ ವಿದ್ಯಾಲಯದ ಸಹ ಪ್ರಾಧ್ಯಾಪಕಿ ವ್ಯ ಪ್ರಭು ಚಾಲನೆ ನೀಡಿದರು. ಪ್ರಾಂಶುಪಾಲ ಡಾ| ಪಾಂಡುರಂಗ ನಾಯಕ್ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಅಖಿಲ ಪೈ ಉಪಸ್ಥಿತರಿದ್ದರು. ರಮ್ಯಕೃಷ್ಣ ಪ್ರಾರ್ಥಿಸಿದರು. ಆದಿಲ್ ಡಿ.ಎಮ್. ಸ್ವಾಗತಿಸಿ, ಮೇಧಾ ರಾಮಕುಂಜ ಅತಿಥಿಗಳನ್ನು ಪರಿಚಯಿಸಿ, ವಿನೀತ್ ಬಿ. ವಂದಿಸಿದರು. ಗಾಯನ ಪ್ರಭು ನಿರೂಪಿಸಿದರು.
ಜಾಹೀರಾತು
ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪ್ರಥಮ, ದ್ವಿತೀಯ, ತೃತೀಯ ಸ್ಥಾನವನ್ನು ಅನುಕ್ರಮವಾಗಿ ಇನ್ಫೆಂಟ್ ಜೀಸಸ್, ಶಾರದಾ ಹಾಗೂ ಲೊರೆಟ್ಟೊ ಶಾಲೆಗಳು ಪಡೆದವು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶಶಿಕಲಾ ಕೆ. ಮುಖ್ಯ ಅತಿಥಿಯಾಗಿದ್ದರು. ಮನೀಷ್ ಸ್ವಾಗತಿಸಿ, ಶ್ರೀಪ್ರಿಯ ವಂದಿಸಿದರು. ಮೇಘ ಶೆಣೈ ಹಾಗೂ ಕಾರ್ತಿಕ ನಿರೂಪಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸಿದ್ಧಾಂತ್ – 2016 ರಸಪ್ರಶ್ನೆ ಕಾರ್ಯಕ್ರಮ"
Be the first to comment on "ಸಿದ್ಧಾಂತ್ – 2016 ರಸಪ್ರಶ್ನೆ ಕಾರ್ಯಕ್ರಮ"