ಕ್ಯಾಲೆಂಡರ್‍ ಬಿಡುಗಡೆ

ಕೇಂದ್ರದ ಮೋದಿ ಸರಕಾರದ ಸಾಧನೆಗಳು ಮತ್ತು ಬಿ.ಎಸ್ ಯಡಿಯೂರಪ್ಪರವರ ಆಡಳಿತದ ಕಾಲದಲ್ಲಿ ಕರ್ನಾಟಕ ರಾಜ್ಯದಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕಾರ್ಯಗಳ ಕುರಿತ ಮಾಹಿತಿಯನ್ನೊಳಗೊಂಡ 2017ರ ಸಾಲಿನ ಕ್ಯಾಲೆಂಡರ್‍ನ್ನು ಮಾಜಿ ಮುಖ್ಯಮಂತ್ರಿ , ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ಎಸ್ ಯಡಿಯೂರಪ್ಪರವರು ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಬಿಜೆಪಿ ಅಧ್ಯಕÀ ದೇವದಾಸ ಶೆಟ್ಟಿ,ಮಾಜಿ ಶಾಸಕರುಗಳಾದ ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ,ಬಿಜೆಪಿ ಪ್ರಮುಖರಾದ ರಾಜೇಶ್ ನಾೈಕ್ ಉಳಿಪ್ಪಾಡಿ, ಉದಯ ಕುಮಾರ್ ರಾವ್ , ಜಿ.ಆನಂದ, ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಪ್ರಕಾಶ್ ಅಂಚನ್, ಮಹಾಬಲ ಶೆಟ್ಟಿ, ಗೋವಿಂದ ಪ್ರಭು,ನಂದರಾಮ ರೈ, ರಮಾನಾಥ ರಾಯಿ, ಗಣೇಶ್ ರೈ ಮಾಣಿ, ಅಬ್ದುಲ್ ರಝಾಕ್, ವಸಂತ ಅಣ್ಣಳಿಕೆ, ಪುಷ್ಪರಾಜ ಚೌಟ ಮಾಣಿ, ವಜ್ರನಾಥ ಕಲ್ಲಡ್ಕ, ಸಂತೋಷ್ ಕುಮಾರ್ ರಾಯಿ, ಪುರುಷೋತ್ತಮ ಶೆಟ್ಟಿ, ಗುರುದತ್ ನಾಯಕ್, ಮನೋಜ್ ಕಳ್ಳಿಗೆ ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಕ್ಯಾಲೆಂಡರ್‍ ಬಿಡುಗಡೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*