500 ಮತ್ತು 1000ರೂ ನೋಟುಗಳ ನಿಷೇಧ, ಭಾರತದ ಆರ್ಥಿಕ ಕ್ರಾಂತಿಗೆ ನಾಂದಿಯಾಗಲಿದ್ದು ಆರ್ಥಿಕ ಆಡಳಿತ ನಿರ್ವಹಣೆಯಲ್ಲಿ ಒಂದು ದಿಟ್ಟ ಹೆಜ್ಜೆ ಎಂದು ಪುತ್ತೂರು ವಿವೇಕಾನಂದ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ, ಆರ್ಥಿಕ ತಜ್ಞ ಡಾ| ವಿಘ್ನೇಶ್ ವರ್ಮುಡಿ ಹೇಳಿದರು.
ಅವರು ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಪ್ರಬೋಧ ವಾಠಣಿಜ್ಯ ಸಂಘ ಹಾಗೂ ಶ್ರೀರಾಮ ಸೌಹಾರ್ದ ಸಹಕಾರಿ ಸಂಘದ ಆಶ್ರಯದಲ್ಲಿ ಮಂಗಳವಾರ ನಡೆದ ಆರ್ಥಿಕ ಕ್ರಾಂತಿ 2016 ಒಂದು ವಿಮರ್ಶೆ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಜಾಹೀರಾತು
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ, ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾಧವ ಉಪಸ್ಥಿತರಿದ್ದರು. ಪದವಿ ವಿಭಾಗದ ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್‍ಕಟ್ಟೆ ಸ್ವಾಗತಿಸಿದರು. ಉಪನ್ಯಾಸಕ ರಂಜಿತ್ ವಂದಿಸಿ, ಉಪನ್ಯಾಸಕಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳೂ ಸೇರಿದಂತೆ 440ಕ್ಕೂ ಹೆಚ್ಚು ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಆರ್ಥಿಕ ಆಡಳಿತ ನಿರ್ವಹಣೆಯಲ್ಲಿ ಒಂದು ದಿಟ್ಟ ಹೆಜ್ಜೆ : ಡಾ| ವಿಘ್ನೇಶ್ವರ ವರ್ಮುಡಿ"
Be the first to comment on "ಆರ್ಥಿಕ ಆಡಳಿತ ನಿರ್ವಹಣೆಯಲ್ಲಿ ಒಂದು ದಿಟ್ಟ ಹೆಜ್ಜೆ : ಡಾ| ವಿಘ್ನೇಶ್ವರ ವರ್ಮುಡಿ"