ಬಂಟ್ವಾಳ ಪುರಸಭಾ ವ್ಯಾಪ್ತಿಯ ನಿರುದ್ಯೋಗಿ ಯುವ ಜನರಿಗೆ 2016-17ರ ಸಾಲಿನಲ್ಲಿ ದೀನದಯಾಳ್ ಅಂತ್ಯೋದಯ ಯೋಜನೆ ನಲ್ಮ್ ಅಭಿಯಾನದ ಕೌಶಲ್ಯ ತರಬೇತಿ ಮೂಲಕ ಉದ್ಯೋಗ ಮತ್ತು ಸ್ಥಳ ನಿಯುಕ್ತಿ ಉಪಘಟಕದಡಿ ವಿವಿಧ ತರಬೇತಿಗಳಿಗೆ ಆಸಕ್ತತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ರೇಷನ್‌ಕಾರ್ಡ್, ಆಧಾರ್ ಕಾರ್ಡ್, ವಿದ್ಯಾರ್ಹತಾ ಸರ್ಟಿಫಿಕೆಟ್‌ಗಳ ಪ್ರತಿಗಳೊಂದಿಗೆ ಅರ್ಜಿಯನ್ನು ಡಿ.30ರೊಳಗೆ ಪುರಸಭಾ ಕಚೇರಿಗೆ ಸಲ್ಲಿಸಲು ಸೂಚಿಸಲಾಗಿದೆ. ಲಘು ವಾಹನ ತರಬೇತಿ, ಕಂಪ್ಯೂಟರ್ ಫಂಡಮೆಮಟಲ್, ಎಂ.ಎಸ್.ಆಫೀಸ್, ಇಂಟರ್‌ನೆಟ್, ಅಕೌಂಟಿಂಗ್ ಆಂಡ್ ಟ್ಯಾಲಿ ತರಬೇತಿ ಇದ್ದು ಆಯ್ಕೆಯಾದ ಫಲಾನುಭವಿಗಳಿಗೆ ಆದೇಶ ಪ್ರತ್ರ ನೀಡಲಾಗುವುದು ಎಂದು ಪುರಸಭೆಯ ಪ್ರಕಟಣೆ ತಿಳಿಸಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಪುರಸಭೆ ವತಿಯಿಂದ ಕೌಶಲ್ಯ ತರಬೇತಿ"