ದಾವಣಗೆರೆಯಲ್ಲಿ ಈಚೆಗೆ ನಡೆದ ವಾಕ್ ಶ್ರವಣದೋಷವುಳ್ಲ ಮಕ್ಕಳ ಚೆಸ್ ಪಂದ್ಯಾಟದಲ್ಲಿ ತಾಲೂಕಿನ ಕಡೇಶಿವಾಲಯ ಸರಕಾರಿ ಪ್ರೌಢಶಾಲೆಯ 8 ನೇ ತರಗತಿಯ ವಿದ್ಯಾಥಿ೯ನಿ ಯಶಸ್ವಿ .ಕೆ. 15ರ ಹರೆಯದ ಬಾಲಕಿಯರ ವಿಭಾಗದಲ್ಲಿ ಪ್ರಥಮಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆಂದು ಶಾಲಾ ಪ್ರಕಟಣೆ ತಿಳಿಸಿದೆ.
ಈಕೆ ಸಾವ೯ಜನಿಕ ಶಿಕ್ಷಣ ಇಲಾಖೆ ನಡೆಸಿದ ಚೆಸ್ ಪಂದ್ಯಾಟದಲ್ಲೂ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕಯಾಗಿದ್ದಳು.ಪುತ್ತೂರು ಜೀನಿಯಸ್ ಚೆಸ್ ಸ್ಕೂಲ್ ನ ನಿದೇ೯ಶಕ ಸತ್ಯಪ್ರಸಾದ್ ಕೋಟೆ, ಆಶಾ ಕಾವೇರಿಯವರು ಈಕೆಗೆ ತರಬೇತಿ ನೀಡಿದ್ದರು.ಯಶಸ್ವಿ ಸ್ಥಳೀಯ ನಿವಾಸಿ ತಿಮ್ಮಪ್ಪ ಎಂ.ಕೆ.ಹಾಗೂ ಯಶೋಧರವರ ಪುತ್ರಿಯಾಗಿದ್ದಾಳೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಚೆಸ್ ಪಂದ್ಯಾಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ"