ದುರ್ಗಾ ಫ್ರೆಂಡ್ಸ್ ಕಾರ್ಯಚಟುವಟಿಕೆ ಕುರಿತು ಬಿಎಸ್ ವೈಗೆ ಮಾಹಿತಿ

bantwalnews.com

ಸರಕಾರಿ ಶಾಲೆ ಉಳಿಸಿ ಅಭಿಯಾನ ಮೂಲಕ ರಾಜ್ಯಕ್ಕೇ ಮಾದರಿಯಾದ ಆಂದೋಲನ ನಡೆಸುತ್ತಿರುವ ಕರೆಂಕಿ ಶ್ರೀ ದುರ್ಗಾಫ್ರೆಂಡ್ಸ್ ಕ್ಲಬ್  ತನ್ನ ಕಾರ್ಯಚಟುವಟಿಕೆಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವರಿಕೆ ಮಾಡಿದೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ಅವರನ್ನು ಭೇಟಿ ಮಾಡಿದ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್ ಸರಕಾರಿ ಶಾಲೆಯನ್ನು ಉಳಿಸುವ ನಿಟ್ಟಿನಲ್ಲಿ ಕ್ಲಬ್ ಕೈಗೊಂಡಿರುವ ಯೋಜನೆ ಹಾಗೂ ಕೇರಳ ರಾಜ್ಯದ ಸರ್ಕಾರಿ ಶಾಲೆಗಳ ಸ್ಥಿತಿಗತಿಗಳ ಅಧ್ಯಯನ ಪ್ರವಾಸದ  ಬಗ್ಗೆ ವಿವರಿಸಿದರು.

ಜಾಹೀರಾತು

ಮುಂದಿನ ಎಪ್ರಿಲ್ ತಿಂಗಳಿನಲ್ಲಿ ಉದ್ಘಾಟನೆಗೊಳ್ಳಲಿರುವ ಕ್ಲಬ್‌ನ ದತ್ತುಯೋಜನೆಯಡಿ ನಿರ್ಮಾಣಗೊಂಡ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸುವಂತೆ ಆಹ್ವಾನಿಸಲಾಯಿತು.

ಈ ಸಂದರ್ಭ ಮಾಜಿ ಶಾಸಕರಾದ ಎ. ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಬಿಜೆಪಿ ಮುಖಂಡ ರಾಜೇಶ್‌ ನಾಯ್ಕ್ ಉಳಿಪಾಡಿಗುತ್ತು, ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ ಹಾಜರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ದುರ್ಗಾ ಫ್ರೆಂಡ್ಸ್ ಕಾರ್ಯಚಟುವಟಿಕೆ ಕುರಿತು ಬಿಎಸ್ ವೈಗೆ ಮಾಹಿತಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*