ಬಂಟ್ವಾಳ ಪುರಸಭಾ ವ್ಯಾಪ್ತಿಯ ಸಮಗ್ರ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಸಮಗ್ರ ಕುಡಿಯುವ ನೀರು ಸರಬರಾಜು ಯೋಜನೆಯಡಿ ಜಕ್ರಿಬೆಟ್ಟು ಸಮೀಪ ಹೊಸದಾಗಿ ನಿರ್ಮಿಸಲಾಗುತ್ತಿರುವ ಜಲ ಶುದ್ಧೀಕರಣ ಘಟಕದ ಬಳಿ ಹೊಸ ಕೊಳವೆ ಮಾರ್ಗಗಳನ್ನು ಅಳವಡಿಸುವ ಕಾಮಗಾರಿಯನ್ನು ಡಿ.27ರಿಂದ ಕೈಗೆತ್ತಿಕೊಳ್ಳಲಾಗುವುದು. ಈ ಹಿನ್ನೆಲೆಯಲ್ಲಿ 27ರಿಂದ 29ವರೆಗೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುತ್ತದೆ. ಬಳಕೆದಾದರು ಸಹಕರಿಸಬೇಕು ಎಂದು ಪುರಸಭೆ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "27ರಿಂದ 29ವರೆಗೆ ನೀರು ಪೂರೈಕೆ ವ್ಯತ್ಯಯ"