ವೆಸ್ಟರ್ನ್ ಮಾರ್ಷಲ್ ಆರ್ಟ್ಸ್ ನಡೆಸಿದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ದೆಯಲ್ಲಿ ಗ್ರೂಪ್ ಕಟಾ ಹಾಗೂ ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾನಗರ – ಕೈರಂಗಳ ಅಂಬರ್‌ವ್ಯಾಲಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಫಾತಿಮಾ ಶಹನ, ಸೆಫಿಯತ್ತುಲ್ ರಾಶಿಯ, ಫಾತಿಮತ್ ಸಫಾ ಮತ್ತು ಇಬ್ರಾಹಿಂ ಹಾಝಿಂ ಮುಖ್ಯ ಶಿಕ್ಷಕಿ ಸುಲೋಚನ ಶೆಟ್ಟಿಯವರೊಂದಿಗೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕರಾಟೆಯಲ್ಲಿ ಪ್ರಥಮ ಸ್ಥಾನ"