ಬಂಟ್ವಾಳ

ಶುಕ್ರವಾರವೂ ನೀರು ಪೂರೈಕೆ ಅಡಚಣೆ

ಬಂಟ್ವಾಳ ಪುರಸಭಾ ವ್ಯಾಪ್ತಿಯ ಸಮಗ್ರ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಸಮಗ್ರ ಕುಡಿಯುವ ನೀರು ಸರಬರಾಜು ಯೋಜನೆಯಡಿ ಜಕ್ರಿಬೆಟ್ಟು ಸಮೀಪ ಹೊಸದಾಗಿ ನಿರ್ಮಿಸಲಾಗುತ್ತಿರುವ ಜಲ ಶುದ್ಧೀಕರಣ ಘಟಕದ ಬಳಿ ಹೊಸ ಕೊಳವೆ ಮಾರ್ಗಗಳನ್ನು ಅಳವಡಿಸುವ ಕಾಮಗಾರಿ ಇನ್ನೂ ಜಾರಿಯಲ್ಲಿದ್ದು, ನೀರು ಪೂರೈಕೆ ವ್ಯತ್ಯಯ ಇನ್ನೂ ಒಂದು ದಿನ ಮುಂದುವರಿಯಲಿದೆ.

ಡಿಸೆಂಬರ್ 27ರಿಂದ 29ವರೆಗೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಬಳಕೆದಾದರು ಸಹಕರಿಸಬೇಕು ಎಂದು ಪುರಸಭೆ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತಿಳಿಸಿತ್ತು. ಆದರೆ ಕಾಮಗಾರಿ ಇನ್ನೂ ಮುಗಿಯದ ಹಿನ್ನೆಲೆಯಲ್ಲಿ ಶುಕ್ರವಾರವೂ ಪುರಸಭೆ ವ್ಯಾಪ್ತಿಯಲ್ಲಿ ನೀರಿಗೆ ಅಡಚಣೆ ಉಂಟಾಗಲಿದೆ, ಸಾರ್ವಜನಿಕರು ಸಹಕರಿಸಬೇಕು ಎಂದು ಒಳಚರಂಡಿ ಮಂಡಳಿ ಇಂಜಿನಿಯರ್ ಶೋಭಲಕ್ಷ್ಮಿ ಬಂಟ್ವಾಳನ್ಯೂಸ್ ಗೆ ತಿಳಿಸಿದ್ದಾರೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts