ದ.ಕ. ಜಿಲ್ಲಾ ಮಲೆಕುಡಿಯ ಸಂಘ ಇದರ ಬಂಟ್ವಾಳ ತಾಲೂಕಿನ ಗ್ರಾಮಗಳ ಸಂಘ ರಚನಾ ಸಮಾಲೋಚನಾ ಸಭೆಯು ತಾಲೂಕು ಸಮಿತಿಯ ಅಧ್ಯಕ್ಷ ರಘು ಎರ್ಮಾಳ ಅವರ ಅಧ್ಯಕ್ಷತೆಯಲ್ಲಿ ಕನ್ಯಾನದ ಶಿರಂಕಲ್ಲು ವಾಣಿಶ್ರೀ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಜ.1 ರಂದು ಬೆಳಗ್ಗೆ ಗಂಟೆ 10 ಕ್ಕೆ ಜರಗಲಿದೆ.
ಸಭೆಗೆ ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷರಾದ ಅಣ್ಣಪ್ಪ ಎನ್.,ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಗೌಡ ಈದು,ಜಿಲ್ಲಾಧ್ಯಕ್ಷ ಸಂಜೀವ ಕುಲ್ಲಾಜೆ ಹಾಗೂ ಜಿಲ್ಲೆಯ ಪದಾಧಿಕಾರಿಗಳು ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ಸಂಘದ ಪ್ರಕಟನೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಮಲೆಕುಡಿಯ ಸಂಘದ ಸಮಾಲೋಚನಾ ಸಭೆ"