ಬೆಳಗ್ಗೆ 9 ಗಂಟೆಗೆ ಮಂಗಳೂರು ಕರಾವಳಿ ಮೈದಾನದಲ್ಲಿ ಕರಾವಳಿ ಉತ್ಸವ ಅಂಗವಾಗಿ ನಡೆಯುವ ಹಾಕಿ ಕ್ರೀಡೋತ್ಸವ ಉದ್ಘಾಟನೆ. 10ಕ್ಕೆ ಕನ್ಯಾನ ಸರಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ಮಧ್ಯಾಹ್ನ 2.30ರಿಂದ ಸಂಜೆ 5.30ವರೆಗೆ ಬಂಟ್ವಾಳ ತಾಲೂಕಿನ ಎಲಿಯನಡುಗೋಡು, ಕೊಯಿಲ, ಉಳಿ, ಮಣಿನಾಲ್ಕೂರು ಹಾಗೂ ಸರಪಾಡಿ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನಾ ಸಮಾರಂಭ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಸಚಿವ ರಮಾನಾಥ ರೈ ಇಂದಿನ ಪ್ರವಾಸ"