ವಿಟ್ಲ

ಒಡಿಯೂರು ರಥೋತ್ಸವ- ತುಳುನಾಡು ಜಾತ್ರೆ ಪೂರ್ವಭಾವಿ ಸಭೆ ಇಂದು

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ 2017ರ ಫೆಬ್ರವರಿ 5 ಮತ್ತು 6ರಂದು ನಡೆಯುವ ಶ್ರೀ ಒಡಿಯೂರು ರಥೋತ್ಸವ-ತುಳುನಾಡ ಜಾತ್ರೆಯ ಪೂರ್ವಭಾವಿ ಸಭೆ ಡಿ.31ರಂದು ಮಧ್ಯಾಹ್ನ 3.30ಕ್ಕೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ-ಸೂಚನೆಗಳನ್ನಿತ್ತು ರಥೋತ್ಸವವು ಯಶಸ್ವಿಯಾಗಿ ಜರಗಲು ಸಹಕರಿಸಬೇಕಾಗಿ ಪ್ರಕಟಣೆ ತಿಳಿಸಿದೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ