ಬೆಳಗ್ಗೆ 9 ಗಂಟೆಗೆ ಮಂಗಳೂರು ಕರಾವಳಿ ಮೈದಾನದಲ್ಲಿ ಕರಾವಳಿ ಉತ್ಸವ ಅಂಗವಾಗಿ ನಡೆಯುವ ಹಾಕಿ ಕ್ರೀಡೋತ್ಸವ ಉದ್ಘಾಟನೆ. 10ಕ್ಕೆ ಕನ್ಯಾನ ಸರಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ಮಧ್ಯಾಹ್ನ 2.30ರಿಂದ ಸಂಜೆ 5.30ವರೆಗೆ ಬಂಟ್ವಾಳ ತಾಲೂಕಿನ ಎಲಿಯನಡುಗೋಡು, ಕೊಯಿಲ, ಉಳಿ, ಮಣಿನಾಲ್ಕೂರು ಹಾಗೂ ಸರಪಾಡಿ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನಾ ಸಮಾರಂಭ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)