December 2016

ಎಸ್ ಡಿ ಪಿ ಐ ನಿಂದ ಮೌನ ಮೆರವಣಿಗೆ, ಸಭೆ

ಬಂಟ್ವಾಳ: ಬಾಬರಿ ಮಸ್ಜಿದ್ ಧ್ವಂಸವನ್ನು ಖಂಡಿಸಿ, ಮಸ್ಜಿದನ್ನು ಪುನರ್ ನಿರ್ಮಿಸಬೇಕೆಂದು ಆಗ್ರಹಿಸಿ ಎಸ್.ಡಿ.ಪಿ.ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ವತಿಯಿಂದ ಮುಖಕ್ಕೆ ಕಪ್ಪು ಪಟ್ಟಿ  ಕಟ್ಟಿ, ಕೈಕಂಬದಿಂದ ಅಲಖಝಾನ ಹಾಲ್ ವರೆಗೆ ಮೌನ ರ್ಯಾಲಿ ನಡೆದು ಅಲ್ ಖಝಾನ…



ಹೀಗೇ ಇರುತ್ತಾ ಅಥವಾ ಬದಲಾಗುತ್ತಾ?

ಕಳೆದ ಒಂದು ತಿಂಗಳಿಂದ ಬಂಟ್ವಾಳ ಬದಲಾವಣೆ ಕಾಣುತ್ತಿದೆ. ಸಚಿವರು ಹೊಸ ಯೋಜನೆ ಪ್ರಕಟಿಸಿದರೆ, ಜಿಲ್ಲಾಧಿಕಾರಿ ಎರಡು ಮೀಟಿಂಗ್ ನಡೆಸಿ ಹೋಗಿದ್ದಾರೆ. ಜೊತೆಗೆ ಬೆಟ್ಟದಷ್ಟು ಸಮಸ್ಯೆಗಳು ಸಾಲಾಗಿ ನಿಂತಿವೆ.


ಪ್ರತಿಯೊಬ್ಬ ಹಿಂದುವಿನಿಂದ ಸಂಸ್ಕೃತಿ ಉಳಿಸುವ ಕಾರ್ಯ ಅಗತ್ಯ

ಬಂಟ್ವಾಳ: ಸನಾತನ ಸಂಸ್ಖೃತಿಯನ್ನು ಗೌರವಿಸುವ ಬಲಪಡಿಸುವ ಕೆಲಸ ಹಿಂದೂ ಸಂಘಟನೆಗಳ ಮೂಲಕ ನಡೆಯುವ ಕಾಲ ಬಂದಿರುವುದು ನಮ್ಮ ದುರಾದೃಷ್ಟ, ಪ್ರತಿಯೊಬ್ಬ ಹಿಂದುವೂ ಸಂಸ್ಕೃತಿ ಉಳಿಸುವ ಕಾರ್ಯ ನಡೆಸಬೇಕು ಎಂದು ಶ್ರೀ ಕ್ಷೇತ್ರ ಪೊಳಲಿಯ ವಿವೇಕಾಚೈತನ್ಯಾನಂದ ಸ್ವಾಮೀಜಿ ಹೇಳಿದರು….


ಎಸ್ ವಿಎಸ್ ಪಪೂ ಕಾಲೇಜಲ್ಲಿ ಗಣಿತಜ್ಞರ ಕುರಿತ ಉಪನ್ಯಾಸ

ಬಂಟ್ವಾಳ: ಇಲ್ಲಿನ ಎಸ್ ವಿಎಸ್ ಪದವಿಪೂರ್ವ ಕಾಲೇಜಿನ ವಿಜ್ಞಾನ ಸಂಘ ಆಶ್ರಯದಲ್ಲಿ ಭಾರತದ ಗಣಿತಜ್ಞರು ಎಂಬ ವಿಷಯದ ಬಗ್ಗೆ ಉಪನ್ಯಾಸ ನಡೆಯಿತು. ಈ ಸಂದರ್ಭ ಉಪನ್ಯಾಸ ನೀಡಿದ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಗಣಿತಶಾಸ್ತ್ರ ಪ್ರಾಧ್ಯಾಪಕ ಗಣೇಶ್ ನಾಯಕ್,…


ವಿದ್ಯುತ್ ಕಂಬಕ್ಕೆ ಶಾಲಾ ಬಸ್ ಡಿಕ್ಕಿ

ಬಂಟ್ವಾಳ: ಸಜೀಪ ನಡು ಗ್ರಾಮದ ದೇರಾಜೆ ಎಂಬಲ್ಲಿ  ಶಾಲಾ ಬಸ್ಸು  ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಖಾಸಗಿ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಹೋಗುವ ಬಸ್ಸಿನಲ್ಲಿ ಮಹಿಳಾ ಸಿಬ್ಬಂದಿ ಹಾಗೂ ಒಂದು ಮಗುವಷ್ಟೇ…


ವಿವೇಕ ಕಿರಣ ಮಂದಿರದ ಅಷ್ಟಮ ವರ್ಧಂತ್ಯುತ್ಸವ

ಬಂಟ್ವಾಳ: ನರಿಕೊಂಬು ವಿವೇಕಪುರ ವಿವೇಕ ಜಾಗೃತ ಬಳಗದ ವತಿಯಿಂದ  ಶ್ರೀ ಗುರೂಜೀ ಸ್ವಾಮಿ ವಿವೇಕಾನಂದರ ವಿವೇಕ ಕಿರಣ ಮಂದಿರದ ಅಷ್ಟಮ ವರ್ಧಂತ್ಯುತ್ಸವ ಹಾಗೂ ಶ್ರೀ ಗುರು ಚರಿತಾಮೃತ ಪ್ರವಚನ ಸಪ್ತಾಹ ಕಾರ್ಯಕ್ರಮವು ಡಿ.11ರಿಂದ ಡಿ.18ರವರೆಗೆ ನರಿಕೊಂಬು ವಿವೇಕ…


ಎನ್ ಎಸ್ ಎಸ್ ವಿದ್ಯಾರ್ಥಿಗಳ ನೆರವಿಂದ ಕಿಂಡಿ ಅಣೆಕಟ್ಟು ನಿರ್ಮಾಣ

ವಿಟ್ಲ ಕಸ್ಬಾ ಗ್ರಾಮದ ಯೋಗೀಶ್ವರ ಮಠದ ಬಳಿ ವಿಟ್ಲದ ಪ್ರಥಮ ದರ್ಜೆ ಕಾಲೇಜಿನ ಎನ್ ಎಸ್ ಎಸ್ ವಿದ್ಯಾರ್ಥಿಗಳು ಪ್ರಾಂಶುಪಾಲ ಶಂಕರ ಪಾಟಾಳಿ ಮತ್ತು ಉಪನ್ಯಾಸಕ ಜಾನ್ ಡಿ ಸೋಜಾ ರವರ ನೇತೃತ್ವದಲ್ಲಿ ಕಿಂಡಿ ಅನೆಕಟ್ಟು ನಿರ್ಮಿಸಿದರು….


ನಂದಾವರ ಉರೂಸ್ ಮಾ.20 ರಿಂದ 25

ಬಂಟ್ವಾಳ: ಇಲ್ಲಿನ ಪ್ರಸಿದ್ಧ ಝಿಯಾರತ್ ಕೇಂದ್ರವಾಗಿರುವ ನಂದಾವರ ಹಜ್ರತ್ ವಲಿಯುಲ್ಲಾಹಿ ದರ್ಗಾ ಷರೀಫ್ ವಾರ್ಷಿಕ ಉರೂಸ್ ಕಾರ್ಯಕ್ರಮವು 2017 ಮಾರ್ಚ್ 20 ರಿಂದ 25 ರವರೆಗೆ ನಡೆಯಲಿದೆ. ಐದು ದಿನಗಳಲ್ಲಿ ವಿವಿಧ ಧಾರ್ಮಿಕ ವಿದ್ವಾಂಸರಿಂದ ಧಾರ್ಮಿಕ ಪ್ರವಚನ…


ಸಚಿವ ಬಿ. ರಮಾನಾಥ ರೈ ಪ್ರವಾಸ

ರಮಾನಾಥ ರೈ ಪ್ರವಾಸ ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಇಂದಿನ ಪ್ರವಾಸ ಬೆಳಿಗ್ಗೆ:11ಕ್ಕೆ ಮಂಗಳೂರು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾ ತ್ರೈಮಾಸಿಕ ಪ್ರಗತಿ ಪರಿಶೀಲನಾ…