December 2016


ಮೇಲ್ಕಾರ್ ಪೇಟೆಗೆ ಬೆಂಗಳೂರು ಲುಕ್

ಬಂಟ್ವಾಳ: ನೀವು ಬೆಂಗಳೂರು ಮಹಾನಗರ ದಿನೇ ದಿನೇ ಅಭಿವೃದ್ಧಿಗೊಳ್ಳುತ್ತಿರುವುದನ್ನು ನೋಡಿದ್ದೀರಿ. ಅದೇ ರೀತಿ ಮೇಲ್ಕಾರ್ ಕಾಣಿಸಲಿದೆ. ಇಲ್ಲಿಗೆ ಹೊಸ ನೋಟ ದೊರಕಲಿದೆ. ಹೀಗಂದವರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ.


ರಾಘವೇಶ್ವರ ಶ್ರೀಗಳಿಂದ ಕಲ್ಲಡ್ಕ ಶಾಲೆಯಲ್ಲಿ ಗೋಶಾಲೆ ಲೋಕಾರ್ಪಣೆ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡ ಸ್ವದೇಶಿ ಗೋವುಗಳ ಗೋಶಾಲೆ ವಸುಧಾರಾ ಲೋಕಾರ್ಪಣೆ ಡಿಸೆಂಬರ್ 8ರಂದು ನಡೆಯಲಿದೆ.


ಡಿ.11ರಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಹೊನಲು ಬೆಳಕಿನ ಕ್ರೀಡೋತ್ಸವ

ವಿದ್ಯಾರ್ಥಿಗಳಿಂದ ಮೈನವಿರೇಳಿಸುವ ಸಾಹಸ, ನೃತ್ಯ, ದೇಶಭಕ್ತಿಯ ಸಂಗಮ ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಹೊನಲು ಬೆಳಕಿನ ಕ್ರೀಡೋತ್ಸವ ಡಿಸಂಬರ್ 11ರಂದು ಭಾನುವಾರ ಸಂಜೆ 6.15ರಿಂದ ನಡೆಯಲಿದೆ. ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಡಾ.ಧರ್ಮೇಂದ್ರ ಪ್ರಧಾನ್, ಮಹಾರಾಷ್ಟ್ರ ಮಾಜಿ…


ಪೆರ್ನೆ ಗ್ಯಾಸ್ ಟ್ಯಾಂಕರ್ ಪಲ್ಟಿ,ಮಾಣಿಯಲ್ಲಿ ಸಂಚಾರಕ್ಕೆ ತೊಂದರೆ

ವಿಟ್ಲ: ಪೆರ್ನೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ಹೊಡೆದ ಪರಿಣಾಮ ವಿಟ್ಲ ಸಮೀಪದ ಮಾಣಿಯಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡು ವಾಹನ ಚಾಲಕರು ಹಾಗೂ ಸಾರ್ವಜನಿಕರು ಪರದಾಡಿದರು. ಈ ಸಂದರ್ಭ ಜೋರಾಗಿ ಮಳೆ ಸುರಿದಿದ್ದರಿಂದ ವಾಹನ ಚಾಲಕರು ಮತ್ತಷ್ಟು ತೊಂದರೆಗೊಳಗಾದರು….



ಮುಳುಗಡೆ ಭೂಮಿ ಕಳ್ಳಿಗೆ ಗ್ರಾಮದ ಸಂತ್ರಸ್ತರ ಕಡೆಗಣನೆ

ಬಂಟ್ವಾಳ: ತುಂಬೆ ಎರಡನೇ ಅಣೆಕಟ್ಟೆ ನಿರ್ಮಾಣದಿಂದ ಮುಳುಗಡೆ ಭೀತಿ ಎದುರಿಸುತ್ತಿರುವ ಪ್ರದೇಶ ಸರ್ವೆ ಮಾಡುವಲ್ಲಿ ಸ್ಥಳೀಯ ಕಳ್ಳಿಗೆ ಗ್ರಾಮದ ಸಂತ್ರಸ್ತರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಡಿ. 4ರಂದು ಸಂಜೆ ಕಳಿಗ ಗ್ರಾಮದ ಚಂದ್ರಿಗೆ ಎಂಬಲ್ಲಿ ತುರ್ತು ಸಭೆ…


ಯೋಗ ತರಬೇತಿ ಶಿಬಿರ

ಕುರಿಯಾಳ: ಶ್ರೀ ದುರ್ಗಾ ಫ್ರೆಂಡ್ಸ್ ಕೂರಿಯಾಳ ಹಾಗೂ ಶ್ರೀ ಓಂಕಾರೇಶ್ವರಿ ಭಜನಾ ಮಂಡಳಿ ದುರ್ಗಾನಗರ,ಕೂರಿಯಾಳ ಇದರ ಜಂಟಿ ಆಶ್ರಯದಲ್ಲಿ ನೂತನ ಕಾರ್ಯಕ್ರಮ ಯೋಗ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭ ಇದೇ 4ರಂದು ಬೆಳಿಗ್ಗೆ 9 ಗಂಟೆಗೆ ದುರ್ಗಾನಗರದ…


ಒಂದಲ್ಲ ಒಂದು ದಿನ ಅಮ್ಮನಲ್ಲಿ ಹೇಳುತ್ತೇನೆ…

ನಿಜಕ್ಕೂ ಅದೊಂದು ಮೈರೋಮಾಂಚನಗೊಳ್ಳುವ ಸನ್ನಿವೇಶ. ಆ ಪುಟಾಣಿ ಹೇಳಿದ ಆ ನೈಜ ಘಟನೆ ಎಲ್ಲರ ಮನಮುಟ್ಟಿತ್ತು.  ಆ  ಘಟನೆ ಮತ್ತು ಬಾಲಕಿ ಹೇಳಿದ ಮಾತುಗಳ ಬಗ್ಗೆ ಚಿಂತನೆ ನಡೆಸಬೇಕಾದ್ದು ಇಂದಿನ ಅನಿವಾರ್ಯತೆಯೂ ಹೌದೆನ್ನಿಸಿತು.


ನವಗ್ರಾಮದ ನೀರು ಪೇಟೆಗೆ: ನಿವಾಸಿಗಳ ಆಕ್ಷೇಪ

ವಿಟ್ಲ: ನವಗ್ರಾಮದ 27 ಮನೆಗಳಿಗೆ ನೀರುಣಿಸುವ ನಿಟ್ಟಿನಲ್ಲಿ ಪೆರುವಾಯಿ ಗ್ರಾಮ ಪಂಚಾಯಿತಿ ಕೊರೆಸಿದ ಕೊಳವೆ ಬಾವಿಯ ನೀರು ಪೆರುವಾಯಿ ಪೇಟೆಗೆ ಕೊಂಡೊಯ್ಯುತ್ತಿರುವುದಕ್ಕೆ ನವಗ್ರಾಮ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ . ಪೆರುವಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಚ್ಚಿರಪದವಿನಲ್ಲಿ ವಸತಿ…