December 2016

ನಿಷೇಧಿತ ಪ್ಲಾಸ್ಟಿಕ್ ಬಳಕೆ, ಅಂಗಡಿಗಳಿಗೆ ಪುರಸಭಾ ಅಧಿಕಾರಿಗಳ ದಾಳಿ

ಬಂಟ್ವಾಳ: ಪುರಸಭಾ ವ್ಯಾಪ್ತಿಯ ವಿವಿಧೆಡೆ ನಿಷೇಧಿತ ಪ್ಲಾಸ್ಟಿಕ್ ಕೈ ಚೀಲಗಳನ್ನು ಉಪಯೋಗಿಸುತ್ತಿದ್ದ ಅಂಗಡಿಗಳಿಗೆ ಪುರಸಭೆಯ ಪ್ರೊಬೆಷನರಿ ಐಎಎಸ್ ಅಧಿಕಾರಿ ಗಾರ್ಗಿ ಜೈನ್ ನೇತೃತ್ವದ ಅಧಿಕಾರಿಗಳ ತಂಡ ಬಂಟ್ವಾಳ ಪೊಲೀಸರ ಸಹಕಾರದಿಂದ ಶುಕ್ರವಾರ ದಾಳಿ ನಡೆಸಿತು. ಬಿ.ಸಿ.ರೋಡು ಹಾಗೂ…


ಗುರುದೀಕ್ಷೆ ಸಂಭ್ರಮಾಚರಣೆಗೆ ಹೊರೆಕಾಣಿಕೆ ಮೆರವಣಿಗೆ

ಬಂಟ್ವಾಳ: ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಎಲೋಶಿಯಸ್ ಪಾವ್ಲ್ ಡಿಸೋಜ ಅವರು ಗುರುದೀಕ್ಷೆಯನ್ನು ಪಡೆದು 50 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಅವರ ಹುಟ್ಟೂರಾದ ಬಂಟ್ವಾಳದ ಅಗ್ರಾರ್ ಚರ್ಚ್‌ನಲ್ಲಿ ಡಿ. 4ರಂದು ನಡೆಯಲಿರುವ ಸುವರ್ಣ ಮಹೋತ್ಸವ ಸಂಭ್ರಮದ ಪ್ರಯುಕ್ತ…


ಬಂಟ್ವಾಳಕ್ಕೆ ಉತ್ತಮ ವಲಯ ಪ್ರಶಸ್ತಿ

ಮಂಗಳೂರು: ದ.ಕ .ಜಿಲ್ಲಾ ಗ್ಯಾರೇಜು ಮಾಲಕರ ಸಂಘದ ವತಿಯಿಂದ ಮಂಗಳೂರಿನಲ್ಲಿ ನಡೆದ ಸಮ್ಮೇಳನ ಮತ್ತು ಮಹಾಸಭೆಯಲ್ಲಿ ಬಂಟ್ವಾಳ ವಲಯ ಸತತ ಎರಡನೇ ಬಾರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಉತ್ತಮ ವಲಯ ಪ್ರಶಸ್ತಿ ಪಡೆದುಕೊಂಡಿದೆ. ಪ್ರಶಸ್ತಿಯನ್ನು ಸಂಘದ…


ಮುಚ್ಚಬೇಕಿದ್ದ ಸರಕಾರಿ ಶಾಲೆಗೆ ಮರುಜೀವ

ಇದು ಕೇವಲ ಬಾಯಿಮಾತಲ್ಲ. ಸಾಧಿಸಿ ತೋರಿಸಿದ ಯುವಕರ ತಂಡವೊಂದರ ಯಶೋಗಾಥೆ. ಬಂಟ್ವಾಳ ತಾಲೂಕಿನ ಮೂಡುನಡುಗೋಡು ಎಂಬಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ಬಂದ್ ಆಗಬೇಕಿದ್ದ ಶಾಲೆಯಲ್ಲೀಗ ವಿದ್ಯಾರ್ಥಿಗಳ ಕಲರವ.



ರಾಜಾರಾಮ ನಾಯಕ್ ಆಯ್ಕೆ

ಬಂಟ್ವಾಳ: ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಕಾನೂನು ಪ್ರಕೋಷ್ಠ ಸಂಚಾಲಕರಾಗಿ ಬಿ.ಸಿ.ರೋಡಿನ ನ್ಯಾಯವಾದಿ ಕೆ.ರಾಜಾರಾಮ ನಾಯಕ್ ಆಯ್ಕೆಯಾಗಿದ್ದಾರೆ. ಸಹ ಸಂಚಾಲಕರಾಗಿ ಯಶವಂತ ವಿಟ್ಲ, ಹಾಗೂ ಸದಸ್ಯರಾಗಿ ಶ್ರೀ ರಮೇಶ್ ಉಪಾಧ್ಯಾಯ, ಪಿ ಜಯರಾಮ ರೈ, ವೆಂಕಟ್ರಮಣ…


ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ ಬೋಳಂಗಡಿ ಯುವಕ

ಬಂಟ್ವಾಳ: ಒಬ್ಬನೇ ಪುತ್ರನಾಗಿ ತಂದೆ, ತಾಯಿಗೆ ಆಧಾರಸ್ತಂಭವಾಗಿದ್ದ ಪಾಣೆಮಂಗಳೂರು ಸಮೀಪ ಬೋಳಂಗಡಿ ನಿವಾಸಿ ಸುದರ್ಶನ ಶೆಣೈ ಅಪಘಾತಕ್ಕೆ ಬಲಿಯಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅವರು…



ಬಿ.ಸಿ.ರೋಡಿನಲ್ಲಿ ಗ್ರೇಟ್ ಪ್ರಭಾತ್ ಸರ್ಕಸ್

ಬಂಟ್ವಾಳ: 78 ವರ್ಷಗಳ ಇತಿಹಾಸ ಇರುವ ಕರ್ನಾಟಕದ ಏಕೈಕ ಸರ್ಕಸ್ ಕಂಪನಿ ಎಂಬ ಖ್ಯಾತಿಯ ಗ್ರೇಟ್ ಪ್ರಭಾತ್ ಸರ್ಕಸ್ ಬಿ.ಸಿ.ರೋಡಿನಲ್ಲಿ ಶುಕ್ರವಾರ ಪ್ರದರ್ಶನ ಆರಂಭಿಸಲಿದೆ.ಶುಕ್ರವಾರ ಪ್ರದರ್ಶನದ ಉದ್ಘಾಟನೆ ಸಂಜೆ 7 ಗಂಟೆಗೆ ನಡೆಯಲಿದ್ದು, ಸಚಿವ ಬಿ.ರಮಾನಾಥ ರೈ…


ಬಂಟ್ವಾಳ ಪೇಟೆ ಒತ್ತುವರಿ ತೆರವಿಗೆ 15 ದಿನ ಗಡುವು

ಬಂಟ್ವಾಳ: ಬಂಟ್ವಾಳ ಪೇಟೆ ರಸ್ತೆಯಲ್ಲಿ ಸರಕಾರಿ ಜಾಗವನ್ನು ಒತ್ತುವರಿ ತೆರವುಗೊಳಿಸಲು ಹದಿನೈದು ದಿನಗಳ ಗಡುವನ್ನು ವಿಧಿಸಿ ಲೋಕೋಪಯೋಗಿ ಇಲಾಖೆಯ ಮಂಗಳೂರು ವಿಭಾಗ ಹಾಗೂ ಬಂಟ್ವಾಳ ಪುರಸಭೆ ಜಂಟಿ ಹೇಳಿಕೆ ಹೊರಬಿದ್ದಿದೆ. ನ.7 ಮತ್ತು 25ರಂದು ದ.ಕ. ಜಿಲ್ಲಾಧಿಕಾರಿ…