December 2016

ಡಾ.ಎಚ್.ಶಿವಾನಂದಮೂರ್ತಿ ಕುಲಸಚಿವರಾಗಿ ನೇಮಕ

 ಮಂಗಳೂರು: ಮೀನುಗಾರಿಕೆ ಮಹಾವಿದ್ಯಾಲಯ, ಮಂಗಳೂರಿನಲ್ಲಿ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಎಚ್.ಶಿವಾನಂದಮೂರ್ತಿ ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನ ಕುಲಸಚಿವರನ್ನಾಗಿ ನೇಮಕಗೊಂಡು ಪ್ರಭಾರ ವಹಿಸಿಕೊಂಡಿರುತ್ತಾರೆ. ಹಿಂದೆ ವಿಶ್ವವಿದ್ಯಾಲಯ ವಿಸ್ತರಣಾ ನಿರ್ದೇಶಕ 4…


ಕಲ್ಲಡ್ಕ ಸಮೀಪ ಅಪಘಾತಕ್ಕೆ ವ್ಯಕ್ತಿ ಬಲಿ

ಕಲ್ಲಡ್ಕ: ಕಲ್ಲಡ್ಕ ಸಮೀಪ ಪೂರ್ಲಿಪಾಡಿ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದ ಭೀಕರ ಅಪಘಾತದಲ್ಲಿ ಬೋಳಂಗಡಿ ನಿವಾಸಿ ಸುದರ್ಶನ ಶೆಣೈ (28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುರುವಾರ ಬೈಕಿನಲ್ಲಿ ಸಂಚರಿಸುತ್ತಿದ್ದ ಸುದರ್ಶನ ಅವರಿಗೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದು ಅಪಘಾತ…


ಕಂದಾಯ, ಪಿಂಚಣಿ ಅದಾಲತ್

ಬಂಟ್ವಾಳ: ಬಂಟ್ವಾಳ ಹೋಬಳಿಯ ಹೋಬಳಿಯ ಪಂಜಿಕಲ್ಲು. ಮುಡುನಡುಗೋಡು, ಇರ್ವತ್ತೂರು, ಕುಡಂಬೆಟ್ಟು, ಅಜ್ಜಿ ಬೆಟ್ಟು, ಚೆನ್ನೈತ್ತೋಡಿ, ಪಿಲಿಮೊಗರು, ಮುಡುಪಡುಕೋಡಿ, ಬುಡೋಳಿ  ಗ್ರಾಮಗಳ ಕಂದಾಯ ಅದಾಲತ್ ಮತ್ತು ಪಿಂಚಣಿ ಅದಾಲತ್ ಗುರುವಾರ ಚೆನ್ನೈತೋಡಿ ಗ್ರಾಪಂ ಸಭಾಭವನದಲ್ಲಿ ನಡೆಯಿತು. ತಾಲೂಕು ಉಪ…


ಸ್ವಚ್ಛತೆ, ಅರಿವು ಮೂಡಿಸುವ ಕಾರ್ಯಕ್ರಮ

ಬಂಟ್ವಾಳ: 49ನೇ ವಾರದ ಸ್ವಚ್ಛ ಭಾರತ ನಿರ್ಮಲ ಬಂಟ್ವಾಳ ಕಾರ್ಯಕ್ರಮದಡಿ ಸ್ವಚ್ಛತೆ ಮತ್ತು ಅರಿವು ಮೂಡಿಸುವ ಕಾರ್ಯಕ್ರಮವು‌ ಗುರುವಾರ ಗುರುವಾರ ಬೆಳಿಗ್ಗೆ 7.30 ಗೆ ಬಿ ಕಸಬಾ ಗ್ರಾಮದ ಕೆಳಗಿನ ಪೇಟೆಯಲ್ಲಿ ನಡೆಯಿತು. ರಸ್ತೆ ಬದಿ ಶುಚಿತ್ವ…



ಪ್ರಿಮೀಯರ್ ವಾಲಿಬಾಲ್ ಪಂದ್ಯಾಟ

ಬಂಟ್ವಾಳ: ಸತ್ಯ ಶ್ರೀ ಗೆಳೆಯರ ಬಳಗ ಅಡ್ಲಬೆಟ್ಟು ಇದರ ವತಿಯಿಂದ ಬೊಳ್ಳುಕಲ್ಲುವಿನಲ್ಲಿ ನಡೆದ 10 ತಂಡಗಳ ಅಹ್ವಾನಿತ ತಂಡಗಳ ಪ್ರಿಮೀಯರ್ ವಾಲಿಬಾಲ್ ಪಂದ್ಯಾಟವನ್ನು ಯುವ ವೇದಿಕೆ ಪೆರಾಜೆ ಸಂಚಾಲಕ ರಾಜಾರಾಮ್ ಕಡೂರು ದೀಪ ಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು…