December 2016

ದುರ್ಗಾ ಫ್ರೆಂಡ್ಸ್ ಕಾರ್ಯಚಟುವಟಿಕೆ ಕುರಿತು ಬಿಎಸ್ ವೈಗೆ ಮಾಹಿತಿ

bantwalnews.com ಸರಕಾರಿ ಶಾಲೆ ಉಳಿಸಿ ಅಭಿಯಾನ ಮೂಲಕ ರಾಜ್ಯಕ್ಕೇ ಮಾದರಿಯಾದ ಆಂದೋಲನ ನಡೆಸುತ್ತಿರುವ ಕರೆಂಕಿ ಶ್ರೀ ದುರ್ಗಾಫ್ರೆಂಡ್ಸ್ ಕ್ಲಬ್  ತನ್ನ ಕಾರ್ಯಚಟುವಟಿಕೆಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವರಿಕೆ ಮಾಡಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ…


ಮದುವೆ ನೋಂದಣಿ ಅರ್ಜಿ ಸಲ್ಲಿಕೆ ಸಂದರ್ಭ ಬಿಗುವಿನ ವಾತಾವರಣ

ಹುಡುಗನ ಊರು ಬಡಗಕಜೆಕಾರು. ಹುಡುಗಿ ಮಡಿಕೇರಿಯವಳು. ಇಬ್ಬರೂ ಪ್ರೀತಿಸಿ ಮದುವೆಯಾಗಲು ನಿರ್ಧರಿಸಿದರು. ಇದಕ್ಕೆ ಅವರು ಆಯ್ದುಕೊಂಡದ್ದು ಬಂಟ್ವಾಳ ಉಪನೋಂದಣಿ ಕಚೇರಿ.



ಮಾಣಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಆಶ್ರಯದಲ್ಲಿ ವಿವಿಧ ಕಾರ್ಯಕ್ರಮ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಮಾಣಿ ಆಶ್ರಯದಲ್ಲಿ  ಪ್ರತಿಭಾ ಪುರಸ್ಕಾರ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,  ಸಾಧಕರಿಗೆ ಅಭಿನಂದನೆ, ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಕಾರ್ಯಕ್ರಮ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಿವೃತ್ತ ಅಧಿಕಾರಿ ಪರಮೇಶ್ವರ ಪೂಜಾರಿ…


27ರಿಂದ 29ವರೆಗೆ ನೀರು ಪೂರೈಕೆ ವ್ಯತ್ಯಯ

ಬಂಟ್ವಾಳ ಪುರಸಭಾ ವ್ಯಾಪ್ತಿಯ ಸಮಗ್ರ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಸಮಗ್ರ ಕುಡಿಯುವ ನೀರು ಸರಬರಾಜು ಯೋಜನೆಯಡಿ ಜಕ್ರಿಬೆಟ್ಟು ಸಮೀಪ ಹೊಸದಾಗಿ ನಿರ್ಮಿಸಲಾಗುತ್ತಿರುವ ಜಲ ಶುದ್ಧೀಕರಣ ಘಟಕದ ಬಳಿ ಹೊಸ ಕೊಳವೆ ಮಾರ್ಗಗಳನ್ನು ಅಳವಡಿಸುವ ಕಾಮಗಾರಿಯನ್ನು ಡಿ.27ರಿಂದ ಕೈಗೆತ್ತಿಕೊಳ್ಳಲಾಗುವುದು….



ತುಂಬೆ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಲು ರೈತರ ಮನವಿ

ತುಂಬೆ ಡ್ಯಾಂ ಪ್ರದೇಶಕ್ಕೆ ಖುದ್ದಾಗಿ ಪರಿಶೀಲಿಸಿ, ಕ್ರಮ ಕೈಗೊಳ್ಳಿ. ಈ ಮನವಿಯನ್ನು ಮನಪಾ ಕಮೀಷನರ್ ಅವರಿಗೆ ತುಂಬೆ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿ ಸಲ್ಲಿಸಿದ ಸಂದರ್ಭ ನಾಳೆಯೇ ಸ್ಥಳಕ್ಕೆ ಭೇಟಿ ನೀಡುವುದಾಗಿ ಅವರು ತಿಳಿಸಿದ್ದರು. ಆದರೆ…


ಅಲ್ಲಿಪಾದೆಯಲ್ಲಿ ಕ್ರಿಸ್ಮಸ್ ಸಂಭ್ರಮ, ಗಮನ ಸೆಳೆದ ಟ್ಯಾಬ್ಲೋ

bantwalnews.com report pic: Kishore Peraje ಕ್ರಿಸ್ಮಸ್ ಹಬ್ಬದ ಪ್ರಯುಕ್ತ ತಾಲೂಕಿನ ಅಲ್ಲಿಪಾದೆ ಸಂತ ಅಂತೋನಿಯವರ ಇಗರ್ಜಿ ವತಿಯಿಂದ ಭಾನುವಾರ ಕ್ರಿಸ್ತ ಜನನದ ಸಂದೇಶ ಸಾರುವ ಕ್ರಿಸ್ಮಸ್ ಟ್ಯಾಬ್ಲೊ ಕಾರ್ಯಕ್ರಮ ವೈಭವದಿಂದ ಜರಗಿತು. ಅಲ್ಲಿಪಾದೆ ಸಂತ ಅಂತೋನಿಯವರ…


ವಿಟ್ಲ ಶೋಕಮಾತೆ ಇಗರ್ಜಿಯಲ್ಲಿ ಕ್ರಿಸ್ಮಸ್ ಸಂಭ್ರಮ

ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ವಿಟ್ಲ ಶೋಕಮಾತೆಯ ಇಗರ್ಜಿಯಲ್ಲಿ ವಿಟ್ಲದ ಶಾಲೆಗಳ ವಿದ್ಯಾರ್ಥಿಗಳಿಂದ ಏಸು ಕ್ರಿಸ್ತರ ಜನ್ಮ ವೃತ್ತಾಂತದ ಕಥೆಗಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಚಿತ್ರ: ಸದಾಶಿವ ಬನ, ಶಿಲ್ಪಿ ಸ್ಟುಡಿಯೋ ವಿಟ್ಲ


ದೇಶದಲ್ಲಿ ಬದಲಾವಣೆಯ ಪರ್ವ: ಬಿಜೆಪಿ ಎಸ್ ಸಿ ಮೋರ್ಚಾ ಅಧ್ಯಕ್ಷ ವೀರಯ್ಯ

bantwalnews.com report ದೇಶದಲ್ಲಿ ಬದಲಾವಣೆಯ ಪರ್ವ ಕಾಣುತ್ತಿದ್ದು ಜನ ವಾಜಪೇಯಿ ಹಾಗೂ ಮೋದಿಯವರ ಅಭಿವೃದ್ದಿಯ ಆಡಳಿತವನ್ನು ಮೆಲುಕು ಹಾಕುತ್ತಿದ್ದಾರೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯಾಧ್ಯಕ್ಷ ಡಿ.ಎಸ್. ವೀರಯ್ಯ ಹೇಳಿದರು. ಕಲ್ಲಡ್ಕ ಶ್ರೀರಾಮಮಂದಿರದ ಸಭಾಂಗಣದಲ್ಲಿ  ನಡೆದ ಬಿಜೆಪಿ…