December 2016

ಬಂಟ್ವಾಳ ಎಸ್.ವಿ.ಎಸ್. ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ಟ್ವಾಳ; ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಸರ್ವಾಂಗೀಣ ಪ್ರಗತಿಹೊಂದಲು ಸಾಧ್ಯ. ವಿದ್ಯಾರ್ಥಿಯಾದವನು ಬೌದ್ಧಿಕ ವಿಕಾಸದೊಂದಿಗೆ ಮಾನಸಿಕ, ದೈಹಿಕ ವಿಕಸನವನ್ನೂ ಹೊಂದಬೇಕು.  ಇದಕ್ಕೆ ಕ್ರೀಡೆಗಳು ಸಹಕಾರಿ. ಉತ್ತಮ ಅರೋಗ್ಯ ಪಡೆಯಲು ಕ್ರೀಡೆಗಳಲ್ಲಿ ಪ್ರತಿಯೊಬ್ಬನು ತೊಡಗಿಸಿಕೊಳ್ಳಬೇಕು ಎಂದು ಅಂತರಾಷ್ಟ್ರೀಯ ಕಬಡ್ಡಿ ಆಟಗಾರ,…


ಗೌಡರ ಯಾನೆ ಒಕ್ಕಲಿಗರ ಸಂಘದ ವತಿಯಿಂದ ಗುರುವಂದನಾ ಕಾರ್ಯಕ್ರಮ

ವಿಟ್ಲ ಶಾಂತಿನಗರ ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ವತಿಯಿಂದ ವಿಟ್ಲದ ಶಾಂತಿನಗರ ಅಕ್ಷಯ ಸಭಾಭವನದಲ್ಲಿ ಡಿ.31ರಂದು ಶ್ರೀ ಸತ್ಯನಾರಾಯಣ ಪೂಜೆ ಮತ್ತು ಗುರುವಂದನಾ ಕಾರ್ಯಕ್ರಮ ನಡೆಯಲಿದೆ. ಬಂಟ್ವಾಳ ತಾಲೂಕಿಗೆ ಪ್ರಥಮ ಬಾರಿಗೆ ಆಗಮಿಸಲಿರುವ ಮಂಡ್ಯ…


ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಂದ ಬೀದಿನಾಟಕ

ವಿಟ್ಲ ಪಟ್ಟಣ ಪಂಚಾಯಿತಿ ವತಿಯಿಂದ ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಂದ ಬಯಲು ಶೌಚಾಲಯ ನಿಷೇಧಿತ ಪ್ರದೇಶ ಕಾರ್ಯಕ್ರಮದ ಪ್ರಯುಕ್ತ ವಿಟ್ಲ ಖಾಸಗಿ ಬಸ್ ನಿಲ್ದಾಣದಲ್ಲಿ ಶುಕ್ರವಾರ ಬೀದಿನಾಟಕ ನಡೆಯಿತು. ವಿಟ್ಲ…


ನಾಪತ್ತೆಯಾದ ಯುವತಿ ಪತ್ತೆ

ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ನಾಪತ್ತೆಯಾಗಿದ್ದ ಅಪ್ರಾಪ್ತೆಯನ್ನು ವಿಟ್ಲ ಪೊಲೀಸರ ತಂಡ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ಸಮೀಪ ಪತ್ತೆ ಹಚ್ಚಿದ ಘಟನೆ ಶುಕ್ರವಾರ ನಡೆದಿದೆ. ಪೆರುವಾಯಿ ಗ್ರಾಮದ 17 ವರ್ಷದ ಯುವತಿ ಡಿ.11ರಂದು ಮನೆಯಿಂದ ವಿಟ್ಲ ದೇವಸ್ಥಾನಕ್ಕೆ ಹೋಗಿ…



ಯಕ್ಷಗಾನ ಪ್ರದರ್ಶನಕ್ಕೆ ವಿರೋಧ

ಕರಾವಳಿಯ ಗಂಡು ಕಲೆ ಯಕ್ಷಗಾನ ಪ್ರದರ್ಶನ ನಡೆಸದಂತೆ ಕೆಲವು ಮಂದಿ ಕಿಡಿಗೇಡಿಗಳು ವಿರೋಧ ವ್ಯಕ್ತಪಡಿಸಿದ ಘಟನೆ ಕನ್ಯಾನದಲ್ಲಿ ಗುರುವಾರ ನಡೆದಿದೆ. ಶಾಲೆಯೊಂದರಲ್ಲಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರದರ್ಶಿಸುವ ಉದ್ದೇಶದಿಂದ ಗುರುವಾರ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿತ್ತು….


ಸರಕಾರ, ಸಮಾಜ ಒಗ್ಗಟ್ಟಾದರೆ ಅಭಿವೃದ್ಧಿ: ಒಡಿಯೂರು ಶ್ರೀ

ಸರಕಾರ ಮತ್ತು ಸಮಾಜ ಒಗ್ಗಟ್ಟಿನಲ್ಲಿ ಸಾಗುವ ಮೂಲಕ ಅಭಿವೃದ್ಧಿಯನ್ನು ಸುಲಭವಾಗಿಸಬಹುದು ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಗುರುವಾರ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಕುರಿತ ಸಾಮೂಹಿಕ ಸಂಕಲ್ಪ, ಗಣಹೋಮ…


ಉನ್ನತ ಚಿಂತನೆಗಳಿಂದ ವ್ಯಕ್ತಿ ಸದೃಢ

ಅಂತರ್ಯದಲ್ಲಿ ಉನ್ನತ ಚಿಂತನೆಗಳನ್ನು ಮೂಡಿಸಿದಾಗ ವ್ಯಕ್ತಿ ಸದೃಢನಾಗುತ್ತಾನೆ ಎಂದು ಮಂಗಳೂರು ಶ್ರೀ ರಾಮಕೃಷ್ಣಾಶ್ರಮದ ಶ್ರೀ ಜಿತಕಾಮಾನಂದಜೀ ಸ್ವಾಮೀಜಿ ಹೇಳಿದರು. ಗುರುವಾರ ಅಳಿಕೆ ಗ್ರಾಮದ ಜೆಡ್ಡು ಪದ್ಮಗಿರಿಯಲ್ಲಿ ನಿರ್ಮಾಣವಾಗಲಿರುವ ಶ್ರೀ ಆದಿಧನ್ವಂತರಿ ಕ್ಷೇತ್ರದ ಶ್ರೀ ಧನ್ವಂತರಿ ದೇವರ ನಿಧಿಕಲಶದ…


ತುಂಬೆ ಅಣೆಕಟ್ಟು: ರೈತರಿಗೆ ಎರಡು ಕಂತಿನಲ್ಲಿ ಪರಿಹಾರ

bantwalnews.com ತುಂಬೆ ಅಣೆಕಟ್ಟು ಎತ್ತರಿಸಿದ್ದರಿಂದ ಪ್ರಸ್ತುತ 4 ಗ್ರಾಮಗಳಲ್ಲಿ 18-20 ಎಕರೆ ಭೂಪ್ರದೇಶ ಮುಳುಗಡೆಯಾಗಲಿದ್ದು ಭೂಮಾಲಿಕರಿಗೆ ಒಟ್ಟು 16,25,080 ರೂ.ನ್ನು 2 ಕಂತಿನಲ್ಲಿ ನೀಡಲಾಗುವುದು ಎಂದು ಮನಪಾ ಆಯುಕ್ತ ಮೊಹಮ್ಮದ್ ನಜೀರ್ ತಿಳಿಸಿದ್ದಾರೆ. ತುಂಬೆ ಡ್ಯಾಂ ಸಂತ್ರಸ್ತ…


ನಡುರಸ್ತೆಯಲ್ಲೇ ಬಸ್, ಆಟೋ ಚಾಲಕರ ತಕರಾರು

ಬಸ್ ಹಾಗೂ ರಿಕ್ಷಾ ಚಾಲಕರಿಬ್ಬರು ಪ್ರಾಯಾಣಿಕರನ್ನು ಹತ್ತಿಸುವ ವಿಚಾರದಲ್ಲಿ ನಡುರಸ್ತೆಯಲ್ಲಿ ವಾಹನ ನಿಲ್ಲಿಸಿಕೊಂಡು ಗಲಾಟೆ ಮಾಡಿದ ಹಿನ್ನಲೆಯಲ್ಲಿ ಸಂಚಾರಕ್ಕೆ ತೊಂದರೆ ಮಾಡಿದ ಬಗ್ಗೆ ವಿಟ್ಲ ಪೊಲೀಸರು ನೋಟೀಸ್ ನೀಡಿ ವಶಕ್ಕೆ ಪಡೆದ ಘಟನೆ ವಿಟ್ಲ – ಸಾಲೆತ್ತೂರು…