2016

ಧನ್ವಂತರಿ ದೇವರ ನಿಧಿಕಲಶ ಮೆರವಣಿಗೆ

ಅಳಿಕೆ ಜೆಡ್ಡು ಪದ್ಮಗಿರಿ ಶ್ರೀಆದಿ ಧನ್ವಂತರಿ ಕ್ಷೇತ್ರದ ಶ್ರೀಧನ್ವಂತರಿ ದೇವರ ನಿಧಿಕಲಶ ಡಿ.22ರಂದು ನಡೆಯುವ ಹಿನ್ನಲೆಯಲ್ಲಿ 7 ಗ್ರಾಮಗಳ 41 ಕ್ಷೇತ್ರಗಳಿಗೆ ನಿಧಿಕಲಶ ಮೆರವಣಿಗೆ ಮಂಗಳವಾರ ನಡೆಯಿತು. ನೆಕ್ಕಿತಪುಣಿ ಅಳಿಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಿಧಿ ಕಲಶ…


ಬಂಟ್ವಾಳ ರಘುರಾಮ ಮುಕುಂದ ಪ್ರಭುಗಳ 110ನೇ ಜನ್ಮದಿನಾಚರಣೆ

bantwalnews.com report ಬಂಟ್ವಾಳದ ಅಭಿವೃದ್ಧಿಗಾಗಿ ರಘುರಾಮ ಮುಕುಂದ ಪ್ರಭುಗಳು ಕಟಿಬದ್ಧರಾಗಿ ನಿಂತವರು.  ಅವರು ಜೀವನದಲ್ಲಿ ಹೊಂದಿದ್ದ ದೂರದರ್ಶಿತ್ವ, ಕರ್ತವ್ಯ ನಿಷ್ಠೆಗಳೇ ಅವರನ್ನು ಎತ್ತರಕ್ಕೇರಿಸಿತು.  ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳ ಸಂದೇಶಗಳನ್ನು ಪಾಲಿಸಿಕೊಂಡು ಜೀವನದಲ್ಲಿ ಯಶಸ್ಸನ್ನು ಕಾಣಬೇಕು ಎಂದು ಎಸ್.ವಿ.ಎಸ್ ಕಾಲೇಜಿನ…


ಸಜಿಪಮೂಡ ಗ್ರಾಮಸಭೆಯಲ್ಲಿ ಮಾತಿನ ಚಕಮಕಿ, ಗ್ರಾಮಸ್ಥರ ಧರಣಿ

ಸಜಿಪಮೂಡ ಗ್ರಾಮಸಭೆಯಲ್ಲಿ ತಾಪಂ ಸದಸ್ಯರಾಡಿದ ಮಾತಿಗೆ ಕ್ಷಮೆ ಕೋರಲು ಒತ್ತಾಯಿಸಿ, ಬಿಜೆಪಿ ನೇತೃತ್ವದಲ್ಲಿ ಗ್ರಾಮಸ್ಥರು ಗ್ರಾಪಂ ಕಚೇರಿಯೊಳಗೆ ಪ್ರತಿಭಟನೆ ನಡೆಸಿದರು. ಮಂಗಳವಾರ ಗ್ರಾಮಸಭೆ ಗಣಪತಿ ಭಟ್ ಅಧ್ಯಕ್ಷತೆಯಲ್ಲಿ ನಡೆದಿದ್ದು, ವಿಷಯವೊಂದಕ್ಕೆ ಸಂಬಂಧಿಸಿ ಚರ್ಚೆ ನಡೆದಾಗ ತಾಪಂ ಸದಸ್ಯ…


ಬಸ್ ಬೇ ಹೊಂಡದಿಂದ ತೊಂದರೆ, ಸಾರ್ವಜನಿಕರ ಪ್ರತಿಭಟನೆ

ಬಂಟ್ವಾಳನ್ಯೂಸ್ ವರದಿ ಬಸ್‌ಬೇ ಹಾಗೂ ರಸ್ತೆ ಅಗಲೀಕರಣಕ್ಕಾಗಿ ಬಿ.ಸಿ.ರೋಡ್ ಕೈಕಂಬದ ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಯಲ್ಲಿ ತೆಗೆದಿರುವ ಹೊಂಡದಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಎಂದು ಆರೋಪಿಸಿ ಕೈಕಂಬದ ಅಂಗಡಿ ಮಾಲಕರು, ಆಟೊ ಚಾಲಕರ ಸಹಿತ ಸಾರ್ವಜನಿಕರು ಮಂಗಳವಾರ…


ವೆಂಟೆಡ್ ಡ್ಯಾಂ ವ್ಯಾಪ್ತಿ ರೈತರಿಗೆ ಸೂಕ್ತ ಪರಿಹಾರ

ತುಂಬೆ ವೆಂಟೆಡ್ ಡ್ಯಾಂನಲ್ಲಿನ್ನು 5 ಮೀಟರ್ ನೀರು ಸಂಗ್ರಹ 5 ಮೀಟರ್ ಮುಳುಗಡೆಯಾಗುವ ವ್ಯಾಪ್ತಿ ರೈತರೊಂದಿಗೆ ಒಪ್ಪಂದ 7 ಮೀಟರ್ ಮುಳುಗಡೆಯಾಗುವ ವ್ಯಾಪ್ತಿಗೊಳಪಡುವ ರೈತರಿಗೆ ಪರಿಹಾರಕ್ಕೆ ಕ್ರಮ ನಗರ ಮಾತ್ರವಲ್ಲ ಇಡೀ ಜಿಲ್ಲೆಯ ನಾಗರಿಕನ ನೀರಿನ ಸಮಸ್ಯೆ…


ಎತ್ತಿನಹೊಳೆ ಯೋಜನೆ ಕುರಿತು ಡಿ.26ರಂದು ಬೆಂಗಳೂರಲ್ಲಿ ಸಭೆ

bantwalnews.com report ಎತ್ತಿನಹೊಳೆ ಯೋಜನೆ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಡಿಸೆಂಬರ್ 26ರಂದು ಬೆಂಗಳೂರಿನಲ್ಲಿ ಸಭೆ ನಡೆಯಲಿದೆ. ಮಂಗಳವಾರ ದ.ಕ. ಜಿಲ್ಲೆಯ ತುಂಬೆಯಲ್ಲಿ ನೇತ್ರಾವತಿ ನದಿಗೆ ಬಾಗಿನ ಅರ್ಪಿಸಿದ ಬಳಿಕ ನಡೆದ ಸಭೆಯಲ್ಲಿ ಅರಣ್ಯ ಸಚಿವ ಬಿ.ರಮಾನಾಥ ರೈ,…


ಪಶ್ಚಿಮವಾಹಿನಿ ಯೋಜನೆಯತ್ತ ಸಚಿವ ರಮಾನಾಥ ರೈ ಒಲವು

www.bantwalnews.com report ದಕ್ಷಿಣ ಕನ್ನಡ ಜಿಲ್ಲೆಯ ಜೀವಜಲ ಉಳಿಸುವ ಸಲುವಾಗಿ ಪಶ್ಚಿಮವಾಹಿನಿ ಯೋಜನೆ ಜಾರಿಗೆ ಪ್ರಯತ್ನಿಸಲಾಗುವುದು ಎಂದು ಅರಣ್ಯ ಸಚಿವ ಬಿ.ರಮಾನಾಥ ರೈ ಹೇಳಿದರು. ತುಂಬೆ ವೆಂಟೆಡ್ ಡ್ಯಾಂನಲ್ಲಿ ನೇತ್ರಾವತಿ ನದಿಗೆ ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ…


ಇನ್ನು ಪ್ರತಿ ವರ್ಷವೂ ತಾಲೂಕು ಮಟ್ಟದಲ್ಲಿ ಅದ್ದೂರಿ ಕರಾವಳಿ ಉತ್ಸವ

bantwalnews.com report ಬಂಟ್ವಾಳ ತಾಲೂಕು ಮಟ್ಟದ ಕರಾವಳಿ ಉತ್ಸವ ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ಸೋಮವಾರ ರಾತ್ರಿ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳಾದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಇನ್ನು ಮುಂದೆ…


ಕಲ್ಪನೆಯಲ್ಲಿ ಯುವಕರಿಗೆ ಚೂರಿ ಇರಿತ

Bantwalnews.com report ವಿವಾಹಕ್ಕೆ ತೆರಳಿ ಮರಳುತ್ತಿದ್ದ ಇಬ್ಬರು ಯುವಕರಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಕಲ್ಪನೆ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಬೈಕಿನಲ್ಲಿ ಬರುತ್ತಿದ್ದ ಜುನೈದ್(17) ಮತ್ತು ಸಿನಾನ್ (18) ಕಲ್ಪನೆ ತಲುಪುತ್ತಿದ್ದಂತೆ ಇನ್ನೊಂದು ಬೈಕಿನಲ್ಲಿ ಬಂದ…


ಸಾಲೆತ್ತೂರಿನಲ್ಲಿ ಜಾಗೃತಿ ಸಮಾವೇಶ

ದೇಶದ ಹಿತ ದೃಷ್ಠಿಯಿಂದ ನಡೆಯುವ ಬದಲಾವಣೆಯನ್ನು ತಾಳಿಕೊಳ್ಳಬೇಕು ಎಂದು ಉಡುಪಿ ಅದಮಾರು ಮಠದ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಹೇಳಿದರು. ಸಾಲೆತ್ತೂರಿನಲ್ಲಿ ಕೊಳ್ನಾಡು – ಸಾಲೆತ್ತೂರು ಹಿಂದು ಹಿತರಕ್ಷಣಾ ಸಮಿತಿ ಆಶ್ರಯದಲ್ಲಿ ಭಾರತರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್…