2016

ಗುಣಾತ್ಮಕ ಶಿಕ್ಷಣದಿಂದ ಪ್ರಗತಿ: ರಮಾನಾಥ ರೈ

ಗುಣಾತ್ಮಕ ಶಿಕ್ಷಣದಿಂದ ಪ್ರಗತಿ ಸಾಧ್ಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು. ಶುಕ್ರವಾರ ಅಳಿಕೆ ಸತ್ಯಸಾಯಿ ವಿಹಾರದಲ್ಲಿ ಶ್ರೀ ಸತ್ಯ ಸಾಯಿ ಲೋಕ ಸೇವಾ ವಿದ್ಯಾ ಸಂಸ್ಥೆಗಳ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು….


ಗಾಂಜಾ ಡೀಲ್: ಪ್ರಮುಖ ಆರೋಪಿ ಸಹಿತ ಇಬ್ಬರು ಪೊಲೀಸ್ ಬಲೆಗೆ

ಮಾದಕ ದ್ರವ್ಯ ಪಿಡುಗಿಗೆ ಇಡೀ ಜಿಲ್ಲೆ ತತ್ತರಿಸುತ್ತಿದ್ದರೆ ಅದನ್ನು ಮಟ್ಟ ಹಾಕುವ ಕಾರ್ಯವನ್ನು ಜಿಲ್ಲಾ ಎಸ್ಪಿ ಭೂಷಣ್ ಬೊರಸೆ, ಬಂಟ್ವಾಳ ಡಿವೈಎಸ್ಪಿ ರವೀಶ್ ಸಿ.ಆರ್. ನೇತೃತ್ವದಲ್ಲಿ ಸಿಪಿಐ ಮಂಜಯ್ಯ ಹಾಗೂ ವಿಟ್ಲ ಪೊಲೀಸ್ ಎಸ್ ಐ ನಾಗರಾಜು…


ರಮಾನಾಥ ರೈಗಳಿಗೆ ವಿಜಯ ಕುಮಾರ್ ಶೆಟ್ಟಿ ಪ್ರಮಾಣಪತ್ರ ಬೇಕಾಗಿಲ್ಲ

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಗಳಿಗೆ ಮಂಗಳೂರು ಉತ್ತರ ಮಾಜಿ ಶಾಸಕ ವಿಜಯಕುಮಾರ ಶೆಟ್ಟಿ ಪ್ರಮಾಣಪತ್ರ ಬೇಕಾಗಿಲ್ಲ ಎಂದು ಕೆಪಿಸಿಸಿ ಸದಸ್ಯ ಎಂ.ಎಸ್.ಮಹಮ್ಮದ್ ಹೇಳಿದ್ದಾರೆ. ಮೂರು ಬಾರಿ ಕ್ಯಾಬಿನೆಟ್ ಸಚಿವರಾಗಿ, ಮೂವರು ಮುಖ್ಯಮಂತ್ರಿಗಳ ಅಧೀನದಲ್ಲಿ ಕಾರ್ಯನಿರ್ವಹಿಸಿದ…ಜನವರಿ 13ರೊಳಗೆ 90 ಶ್ರದ್ಧಾಕೇಂದ್ರಗಳ ಸ್ವಚ್ಛತಾ ಅಭಿಯಾನ

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಸ್ವಚ್ಛಭಾರತ ನಿರ್ಮಲ ಶ್ರದ್ಧಾಕೇಂದ್ರಗಳ ಪರಿಕಲ್ಪನೆಯಡಿ ಬಂಟ್ವಾಳ ತಾಲೂಕಿನ ಸುಮಾರು 90 ಶ್ರದ್ಧಾಕೇಂದ್ರಗಳ ಸ್ವಚ್ಛತಾ ಅಭಿಯಾನ ಜ.13 ರ ಒಳಗಾಗಿ ಪೂರ್ಣಗೊಳ್ಳಲಿದೆ ಎಂದು ಮಾಜಿ ಶಾಸಕ, ತಾಲೂಕು ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ…


ರಸ್ತೆ ಸುಸ್ಥಿತಿಗೆ ತರದಿದ್ದರೆ ಜ.2ರಂದು ಹೆದ್ದಾರಿ ತಡೆ

ಬಿ.ಸಿ.ರೋಡಿನ ಕೈಕಂಬ ಪೊಳಲಿ ದ್ವಾರದ ಸಮೀಪ ರಸ್ತೆಯ ಎರಡೂ ಬದಿಯನ್ನು ಅಗಲೀಕರಣಗೊಳಿಸುವ ನಿಟ್ಟಿನಲ್ಲಿ ರಸ್ತೆ ಅಗೆದು ಒಂದೂವರೆ ತಿಂಗಳು ಕಳೆದೂ ಇನ್ನೂ ಕೂಡ ಸುಸ್ಥಿತಿಗೆ ತಾರದಿರುವ ರಾ.ಹೆದ್ದಾರಿ ಇಲಾಖೆಯ ಕಾರ್ಯವೈಖರಿಯನ್ನು ಖಂಡಿಸಿ ಜ.2 ರಂದು ಹೆದ್ದಾರಿ ತಡೆಗೊಳಿಸಿ…


ಎಪಿಎಂಸಿ ಚುನಾವಣೆ: 29 ನಾಮಪತ್ರ ಸಲ್ಲಿಕೆ

ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಜ.12ರಂದು ನಡೆಯಲಿರುವ ಚುನಾವಣೆಗೆ 29 ನಾಮಪತ್ರಗಳು ಸಲ್ಲಿಕೆಯಾಗಿದೆ ಎಂದು ಬಂಟ್ವಾಳ ತಹಶೀಲ್ದಾರ್‌ರವರ ಪ್ರಕಟಣೆ ತಿಳಿಸಿದೆ. ಸಂಗಬೆಟ್ಟು, ಚೆನ್ನೈತ್ತೋಡಿ, ಅಮ್ಟಾಡಿ, ತುಂಬೆ ಕ್ಷೇತ್ರಕ್ಕೆ ತಲಾ 3 ನಾಮಪತ್ರ, ಕಾವಳಮೂಡೂರು, ಕೊಳ್ನಾಡು,…


ಗುಲಾಮರಾಗುವ ಸುಖ

ನಾವು ಗುಲಾಮರು ಹೌದೋ, ಅಲ್ವೋ ಎಂಬ ಅರಿವು ಮೂಡಬೇಕಾದರೆ, ಎಷ್ಟು ಹೆಚ್ಚು ಯಂತ್ರಗಳನ್ನು ಹೊಂದಿದ್ದೇವೆ ಎಂಬುದನ್ನು ಪರಿಶೀಲಿಸಬೇಕು.


ಜನಪರ ಚಿಂತನೆ, ಅಧ್ಯಾತ್ಮ ಸಾಧನೆಯ ಪ್ರೇರಕ ಸಂತ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿರುವ ಬಂಟ್ವಾಳ ತಾಲೂಕಿನ ಒಡಿಯೂರು ಇಂದು ಅಧ್ಯಾತ್ಮ ಸಾಧನೆ, ಗ್ರಾಮವಿಕಾಸ ಯೋಜನೆ ಮೂಲಕ ಹೊರದೇಶದ ಜನರನ್ನೂ ಆಕರ್ಷಿಸಿದೆ ಎಂದರೆ ಇದಕ್ಕೆ ಕಾರಣ…


ಮಲೆಕುಡಿಯ ಸಂಘದ ಸಮಾಲೋಚನಾ ಸಭೆ

ದ.ಕ. ಜಿಲ್ಲಾ ಮಲೆಕುಡಿಯ ಸಂಘ ಇದರ ಬಂಟ್ವಾಳ ತಾಲೂಕಿನ ಗ್ರಾಮಗಳ ಸಂಘ ರಚನಾ ಸಮಾಲೋಚನಾ ಸಭೆಯು ತಾಲೂಕು ಸಮಿತಿಯ ಅಧ್ಯಕ್ಷ ರಘು ಎರ್ಮಾಳ ಅವರ ಅಧ್ಯಕ್ಷತೆಯಲ್ಲಿ ಕನ್ಯಾನದ ಶಿರಂಕಲ್ಲು ವಾಣಿಶ್ರೀ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಜ.1…