2016

ವಿಶ್ವ ವಿಕಲಚೇತನರ ದಿನಾಚರಣೆ

ಬಂಟ್ವಾಳ: ವಿಕಲಚೇತನರಿಗೆ ಸರಕಾರದಿಂದ ದೊರಕುವ ಎಲ್ಲಾ ಸವಲತ್ತುಗಳು ಅತ್ಯಂತ ಅಚ್ಚುಕಟ್ಟಾಗಿ ಫಲಾನುಭವಿಗಳಿಗೆ ಸಿಗುವಂತೆ ಅಧಿಕಾರಿಗಳ ಜೊತೆ ಎಲ್ಲರು ಶಕ್ತಿ ಮೀರಿ ಶ್ರಮಿಸೋಣ ಎಂದು ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ , ಕ್ಷೇತ್ರ ಸಂಪನ್ಮೂಲ…


ನಗರೋತ್ಥಾನ ಯೋಜನೆ ವಿಟ್ಲಕ್ಕೆ 5 ಕೋಟಿ ಬಿಡುಗಡೆ

ವಿಟ್ಲ: ನಗರೋತ್ಥಾನ ಯೋಜನೆಯಡಿ ಹೊಸದಾಗಿ ನಿರ್ಮಾಣವಾದ ಪಟ್ಟಣ ಪಂಚಾಯತ್ ಹಾಗೂ ಹಳೆ ನಗರ ಪಂಚಾಯತ್‌ಗಳಿಗೆ ಹಣ ವಿಂಗಡನೆಯಾಗಿ ಮಂಜೂರಾತಿಯಾಗಿದ್ದು ಹೊಸದಾಗಿ ಘೋಷಣೆಯಾದ ನಗರ ಪಂಚಾಯತ್‌ಗಳಿಗೆ ತಲಾ 5 ಕೋಟಿ ರೂ. ಬಿಡುಗಡೆಯಾಗಿದೆ. ವಿಟ್ಲ ಪಟ್ಟಣ ಪಂಚಾಯತ್ ಕೂಡಾ…


ಅಮ್ಮುಂಜೆ ಗ್ರಾಮದಲ್ಲಿ ಹುಚ್ಚುನಾಯಿ ಭೀತಿ

ಬಂಟ್ವಾಳ: ಅಮ್ಮುಂಜೆ ಗ್ರಾಮದ ಕಲಾಯಿ ಮತ್ತು ಮಲ್ಲೂರು ಪ್ರದೇಶದಲ್ಲಿ 6 ಮಂದಿಗೆ ಹುಚ್ಚುನಾಯಿ ಕಚ್ಚಿ ಗಾಯಗೊಳಿಸಿದೆ. ಮನುಷ್ಯರನ್ನಲ್ಲದೆ ಜಾನುವಾರುಗಳಿಗೂ ತೊಂದರೆ ಉಂಟು ಮಾಡುತ್ತಿರುವ ನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಶುಕ್ರವಾರ ಇಲ್ಲಿನ ಶಂಕರ್…


ವಿಟ್ಲದ ಪ್ರಗತಿಗೆ ಪತ್ರಕರ್ತರ ಕೊಡುಗೆ ಪ್ರಮುಖ

ವಿಟ್ಲ: ಸಾಮಾಜಿಕ ಬದಲಾವಣೆಯಲ್ಲಿ ಮಾಧ್ಯಮದ ಪಾತ್ರ ಮಹತ್ವದ್ದಾಗಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಪೂರಕವಾಗಿ ಪತ್ರಕರ್ತರ ಸ್ಪಂದನೆ ಅತ್ಯವಶ್ಯಕ. ಪಟ್ಟಣ ಪಂಚಾಯಿತಿ ಕಸ ತರಿಗೆ ಇಳಿಸುವಲ್ಲಿ ಇಲ್ಲಿನ ಪತ್ರಕರ್ತರು ಪ್ರಮುಖ ಪಾತ್ರವಹಿಸಿದ್ದಾರೆ ಎಂದು ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅರುಣ…



ಇನ್ನು ನಲ್ವತ್ತು ದಿನ ಬಿ.ಸಿ.ರೋಡಿನಲ್ಲಿ ಗ್ರೇಟ್ ಪ್ರಭಾತ್ ಸರ್ಕಸ್

ಬಂಟ್ವಾಳ: ಬಿ.ಸಿ.ರೋಡಿನಲ್ಲಿನ್ನು ನಲ್ವತ್ತು ದಿನ ಆನೆ, ಒಂಟೆಗಳು, ನೂರೈವತ್ತು ಮಂದಿ ಕಲಾವಿದರ ಕಸರತ್ತು ಪ್ರದರ್ಶನ. ಕರ್ನಾಟಕದ ಏಕೈಕ ಸರ್ಕಸ್ ಕಂಪನಿ ಎಂಬ ಹೆಗ್ಗಳಿಕೆಯ ಗ್ರೇಟ್ ಪ್ರಭಾತ್ ಸರ್ಕಸ್ ಆರಂಭಗೊಂಡಿದೆ. ಶುಕ್ರವಾರ ರಾತ್ರಿ ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ ಪ್ರದರ್ಶನಕ್ಕೆ…


ತಂತ್ರಜ್ಞಾನ ಕೇಂದ್ರಿತ ವ್ಯವಸ್ಥೆಯಿಂದ ಹಲವು ಸವಾಲು

ಎಸ್ ವಿಎಸ್ ಕಾಲೇಜು ಶಿಕ್ಷಕ ರಕ್ಷಕ ಸಂಘ ಸಭೆಯಲ್ಲಿ ಪ್ರೊ.ಕೃಷ್ಣಮೂರ್ತಿ  ಬಂಟ್ವಾಳ: ಮನುಷ್ಯನ ಬದುಕು ರೂಪಿಸುವಲ್ಲಿ ಶಿಕ್ಷಣದ ಪಾತ್ರ ಹಿರಿದಾದುದು. ತಂತ್ರಜ್ಞಾನ ಕೇಂದ್ರಿತ ವ್ಯವಸ್ಥೆಯು ವಿದ್ಯಾರ್ಥಿಗಳಿಗೆ ಅನೇಕ ಸವಾಲುಗಳನ್ನು ಮುಂದಿಡುತ್ತಿದೆ. ಎಂದು ಉಜಿರೆ ಎಸ್.ಡಿ.ಎಮ್ ರೆಸಿಡೆನ್ಸಿಯಲ್ ಪದವಿ…



ಸಾಲೆತ್ತೂರನಲ್ಲಿ ಜನಸಂಪರ್ಕ ಸಭೆ

ಬಂಟ್ವಾಳ: ಕೊಳ್ನಾಡು ಗ್ರಾಮ ಪಂಚಾಯತ್ ರಾಜೀವ ಗಾಂಧಿ ಸೇವಾ ಕೇಂದ್ರ ಸಾಲೆತ್ತೂರಿನಲ್ಲಿ  ಡಿ. 3ರಂದು ಪೂರ್ವಾಹ್ನ 11 ಗಂಟೆಗೆ  ಬಂಟ್ವಾಳ ತಾಲೂಕು ಮಟ್ಟದ ಜನ ಸಂಪರ್ಕ ಸಭೆಯನ್ನು ಆಯೋಜಿಸಿದೆ ಎಂದು ಬಂಟ್ವಾಳ ತಹಶೀಲ್ದಾರ್ ಪ್ರಕಟನೆ ತಿಳಿಸಿದೆ. ಜಿಲ್ಲಾ…


ಇಂದು ಪ್ರೆಸ್ ಕ್ಲಬ್ ಕೊಠಡಿ ಉದ್ಘಾಟನೆ

ವಿಟ್ಲ: ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವಿಟ್ಲ ಪ್ರೆಸ್ ಕ್ಲಬ್ ಕೊಠಡಿ ಡಿ.3ರಂದು ಬೆಳಗ್ಗೆ 11 ಗಂಟೆಗೆ ವಿಟ್ಲ ಪಟ್ಟಣ ಪಂಚಾಯಿತಿ ಆವರಣದಲ್ಲಿ ಉದ್ಘಾಟನೆಗೊಳ್ಳಲಿದೆ. ಪ್ರೆಸ್ ಕ್ಲಬ್ ಕೊಠಡಿಯನ್ನು ಪುತ್ತೂರು ಶಾಸಕಿ ಶಕುಂತಳಾ ಟಿ ಶೆಟ್ಟಿ…