2016

ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ಬಂಟ್ವಾಳ: ವಿವಿಧ ಯೋಜನೆಗಳಡಿ ಪುರಸಭೆ ವ್ಯಾಪ್ತಿಯ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಪುರಸಭೆಯಲ್ಲಿ ನಡೆಯಿತು. ರಾಜೀವ ವಸತಿ ಯೋಜನೆಯಡಿ 62 ಫಲಾನುಭವಿಗಳಿಗೆ ಆದೇಶಪತ್ರ, ಅಂಬೇಡ್ಕರ್ ವಸತಿ ಯೋಜನೆಯ 52 ಮಂದಿಗೆ ಆದೇಶಪತ್ರ, ಶೇ.3ರ ಯೋಜನೆ ವಿಕಲಚೇತನ 75ಕ್ಕಿಂತ…


ಜೇಸಿಯ ನೂತನ ಮಹಿಳಾ ಘಟಕ ಪದಗ್ರಹಣ ಸಮಾರಂಭ

ವಿಟ್ಲ: ವಿಟ್ಲ ಬೊಬ್ಬೆಕೇರಿ ಗಜಾನನ ಸಭಾಭವನದಲ್ಲಿ ವಿಟ್ಲ ಜೇಸಿಯ ನೂತನ ಮಹಿಳಾ ಘಟಕ ಪದಗ್ರಹಣ ಸಮಾರಂಭ ನಡೆಯಿತು. ವಲಯ 15 ರ 2017ರ ನಿಯೋಜಿತ ಅಧ್ಯಕ್ಷ ಸಂತೋಷ್ ಜಿ. ಮಾತನಾಡಿ, ವಿಟ್ಲ ಜೇಸಿಐ ಘಟಕ ವಿವಿಧ ಸಮಾಜಮುಖಿ…


ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ವರ್ಷಾವಧಿ ಕೋಲ ಸಂಭ್ರಮ

ಬಂಟ್ವಾಳ: ಕಾರಣಿಕ ಕ್ಷೇತ್ರ ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ವರ್ಷಾವಧಿ ಕೋಲ ನಡೆಯಲಿದೆ. ಶುಕ್ರವಾರ 25ರಂದು ರಾತ್ರಿ 1 ಗಂಟೆಗೆ ವರ್ಷಾವಧಿ ಕೋಲ ನಡೆಯಲಿದೆ. ಗುರುವಾರ ಸಂಜೆ 5.59ಕ್ಕೆ ಕೊಪ್ಪರಿಗೆ ಮುಹೂರ್ತ,…


26ರಿಂದ 29ವರೆಗೆ ಕಾನೂನು ಸಾಕ್ಷರತಾ ರಥ ಸಂಚಾರ

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕಾನೂನು ಸಾಕ್ಷರತಾ ರಥ, ಸಂಚಾರಿ ನ್ಯಾಯಾಲಯ ಮತ್ತು ಲೋಕ ಅದಾಲತ್ ನವೆಂಬರ್ 26ರಿಂದ 29ವರೆಗೆ ನಡೆಯಲಿದೆ. 26ರಂದು ಬಂಟ್ವಾಳ ಹಿರಿಯ ಸಿವಿಲ್ ನ್ಯಾಯಾಲಯ ಆವರಣದಲ್ಲಿ ಕಾನೂನು ಸಾಕ್ಷರತಾ ಸಂಚಾರಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು….



ದೈವಸ್ಥಾನ ಪುನರ್‌ನಿರ್ಮಾಣಕ್ಕೆ ಶಿಲಾನ್ಯಾಸ

ಬಂಟ್ವಾಳ: ತಾಲೂಕಿನ ಎಲಿಯ ಮಾಗಣೆಗೊಳಪಟ್ಟ ಎಲಿಯನಡುಗೋಡು ಗ್ರಾಮದ ಕಾರಣಿಕ ಕ್ಷೇತ್ರವಾದ ಉಪ್ಪಿರ ಶ್ರೀ ಕೊಡಮಣಿತ್ತಾಯ ಮತ್ತು ಶ್ರೀ ಮುಜುಲ್ನಾಯ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭಗೊಂಡಿದ್ದು ನೂತನ ದೈವಸ್ಥಾನಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಗುರುವಾರ ಜರಗಿತು. ಶ್ರೀ ಕ್ಷೇತ್ರ ಪಡ್ಯಾರಬೆಟ್ಟುವಿನ…



ನರಹರಿ ಪರ್ವತ: 27ರಿಂದ ದೀಪೋತ್ಸವ, ತೀರ್ಥ ಸ್ನಾನ

ಬಂಟ್ವಾಳ: ತಾಲ್ಲೂಕಿನ ಮೆಲ್ಕಾರ್ ರಾಷ್ಟ್ರೀಯ ಹೆದ್ದಾರಿ ಬಳಿ ನರಹರಿ ಪರ್ವತ ದೇವಸ್ಥಾನದಲ್ಲಿ  27ರಿಂದ 28ರತನಕ ದೀಪೋತ್ಸವ ಮತ್ತು ತೀರ್ಥ ಸ್ನಾನ ಕಾರ್ಯಕ್ರಮ ನಡೆಯಲಿದೆ. 27ರಂದು ಸಂಜೆ ಗಂಟೆ 7ರಿಂದ ಮಂಗಳೂರಿನ ಕೆ.ವಿ.ರಮಣ್ ನಿರ್ದೇಶನದ ಮೂಡುಬಿದ್ರೆ ನಾಟ್ಯಾಯನ ತಂಡದಿಂದ…


26ರಂದು ಯಕ್ಷಗಾನ ತಾಳಮದ್ದಳೆ ಶ್ರೀಕೃಷ್ಣ ರಾಯಭಾರ

ಬಂಟ್ವಾಳ: ಅಂತಾರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆಯ ಶತಮಾನೋತ್ಸವ ಪ್ರಯುಕ್ತ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ 26ರಂದು ಮಧ್ಯಾಹ್ನ 2.30ಕ್ಕೆ ಯಕ್ಷಗಾನ ತಾಳಮದ್ದಳೆ ಶ್ರೀಕೃಷ್ಣ ರಾಯಭಾರ ಪ್ರಸಂಗ ಪ್ರದರ್ಶನ ನಡೆಯಲಿದೆ. ದಕ್ಷಿಣ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳನ್ನು…


27ರಂದು ಪಾಣೆಮಂಗಳೂರಿನಲ್ಲಿ ಲಯನ್ಸ್ ಕ್ರೀಡೋತ್ಸವ

ಬಂಟ್ವಾಳ: ಅಂತಾರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆಯ ಶತಮಾನೋತ್ಸವ ಪ್ರಯುಕ್ತ ದಕ್ಷಿಣ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳನ್ನು ಒಳಗೊಂಡ 86 ಕ್ಲಬ್ ಗಳಿರುವ ಲಯನ್ಸ್ ಜಿಲ್ಲೆ 317ಡಿ ವಾರ್ಷಿಕ ಕ್ರೀಡೋತ್ಸವ ಪಾಣೆಮಂಗಳೂರಿನ ಶ್ರೀ ಶಾರದಾ ಪ್ರೌಢಶಾಲೆ ಕ್ರೀಡಾಂಗಣದಲ್ಲಿ…