ಬಾಪೂಜಿ ಸೇವಾ ಕೇಂದ್ರ ಉದ್ಘಾಟನೆ
ಬಂಟ್ವಾಳ: ಪೆರಾಜೆ ಗ್ರಾಮ ಪಂಚಾಯತ್‌ನ 100 ಬಾಪೂಜಿ ಸೇವಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನ.21ರಂದು ಪೆರಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಪಂಚಾಯತ್‌ನ ಅಧ್ಯಕ್ಷೆ ಪುಷ್ಪ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಮಾದವ ಮಾವೆ ಕಾರ್ಯಕ್ರಮ…
ಬಂಟ್ವಾಳ: ಪೆರಾಜೆ ಗ್ರಾಮ ಪಂಚಾಯತ್‌ನ 100 ಬಾಪೂಜಿ ಸೇವಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನ.21ರಂದು ಪೆರಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಪಂಚಾಯತ್‌ನ ಅಧ್ಯಕ್ಷೆ ಪುಷ್ಪ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಮಾದವ ಮಾವೆ ಕಾರ್ಯಕ್ರಮ…
ಬಂಟ್ವಾಳ: ಮಾಣಿ ಕರ್ನಾಟಕ ಪದವಿಪೂರ್ವ ಕಾಲೇಜಿನಲ್ಲಿ 25ರಂದು ಮಧ್ಯಾಹ್ನ 1.30ಕ್ಕೆ ರಾಜ್ಯ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಡಾ.ಸಿದ್ಧರಾಜು ಅವರೊಂದಿಗೆ ’ಪತ್ರಿಕೋದ್ಯಮ ಸಂವಾದ ಮತ್ತು ಮಾಹಿತಿ’ ಕಾರ್ಯಕ್ರಮ ಆಯೋಜಿಸಲಾಗಿದೆ. ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಮುರುಗೇಶ ಬಿ.ಶಿವಪೂಜಿ ಅಧ್ಯಕ್ಷತೆ…
ವಿಟ್ಲ: 2000 ರೂಪಾಯಿ ಮುಖಬೆಲೆಯ ಕಲರ್ ಝೆರಾಕ್ಸ್ ಪ್ರತಿ ವಿಟ್ಲ ಸಮೀಪದ ಕೂಲಿ ಕಾರ್ಮಿಕರೊಬ್ಬರ ಕೈಸೇರಿದೆ. ಈ ಬಗ್ಗೆ ವಿಟ್ಲ ಪೊಲೀಸರಿಗೆ ದೂರು ನೀಡಲಾಗಿದೆ. ಇದರೊಂದಿಗೆ ಹೊಸ ನೋಟಿನ ನಕಲುಗಳು ಚಲಾವಣೆಯಾಗುತ್ತಿರುವ ದಂಧೆಯೊಂದು ನಡೆಯುತ್ತಿರುವ ಬಗ್ಗೆ ಅನುಮಾನ…
ಬಂಟ್ವಾಳ: ಸಜಿಪನಡು ಗ್ರಾಮ ಕಂಚಿನಡ್ಕಪದವು ಎಂಬಲ್ಲಿ ನಿರ್ಮಾಣ ಹಂತದಲ್ಲಿರುವ ಬಂಟ್ವಾಳ ಪುರಸಭೆಯ ತ್ಯಾಜ್ಯ ಸಂಸ್ಕರಣಾ ಘಟಕ ಕಾಮಗಾರಿ ಮತ್ತೆ ಪ್ರತಿಧ್ವನಿಸಿ ಬಿಸಿಬಿಸಿ ಚರ್ಚೆಗೆ ಕಾರಣವಾಯಿತು. ಮಂಗಳವಾರ 2016-17ನೇ ಸಾಲಿಗೆ ಬಂಟ್ವಾಳ ಪುರಸಭೆಯಲ್ಲಿ ಘನತ್ಯಾಜ್ಯ ನಿರ್ವಹಣೆ, ಬೀದಿ ಗುಡಿಸುವುದು,…
ಬಂಟ್ವಾಳ: ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಪ್ರಮುಖ ಜಾಗಗಳಲ್ಲಿ ಕಸದ ರಾಶಿ ಪ್ರತಿದಿನ ಕಂಡುಬರುತ್ತದೆ. ಇಲ್ಲಿಗೆ ಹೊರ ಗ್ರಾಮಗಳಿಂದ ಬಂದು ಕಸ ಎಸೀತಾರೆ, ಕೆಲವೆಡೆ ನಾಗರಿಕರೇ ಕಸ ಬಿಸಾಡುತ್ತಾರೆ, ಇದಕ್ಕೆ ಯಾರು ಜವಾಬ್ದಾರಿ? ಹೀಗೆಂದು ಮಂಗಳವಾರ 2016-17ನೇ ಸಾಲಿಗೆ…
ಬಂಟ್ವಾಳ: ಘನತ್ಯಾಜ್ಯ ವಿಲೇವಾರಿ ಬಂಟ್ವಾಳ ಪುರಸಭೆಯ ಜವಾಬ್ದಾರಿ. ಇದಕ್ಕೆ ಸದಸ್ಯರೆಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು. ಲಿಖಿತ ರೂಪದಲ್ಲಿ ನನ್ನ ಬಳಿ ಯಾವುದೇ ಕಂಪ್ಲೈಂಟ್ ನೀಡಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವೆ. ಪ್ರತಿ ಬಾರಿಯೂ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚೆ…
ಬಂಟ್ವಾಳ: ಜಾಗತಿಕ ಮಟ್ಟದ ಹಲವು ಸಮಸ್ಯೆಗಳಿಗೆ ಶಾಂತಿ, ಸಹಬಾಳ್ವೆ, ಭ್ರಾತೃತ್ವದ ಸಂದೇಶದಮೂಲಕ ರೋಟರಿ ಪರಿಹಾರ ನೀಡುತ್ತದೆ ಎಂದು ರೋಟರಿ ಜಿಲ್ಲೆ 3131 ಮಾಜಿ ಗವರ್ನರ್ ಮಹೇಶ್ ಕೊಡ್ಬಾಗಿ ಹೇಳಿದರು. ಬಂಟವಾಳದ ಬಂಟರ ಭವನದಲ್ಲಿ ಎರಡು ದಿನ ನಡೆದ…
ಬಂಟ್ವಾಳ: ಬಂಟ್ವಾಳ ಪುರಸಭೆ ಮುಖ್ಯಾಧಿಕಾರಿ ಹೊಣೆ ಹೊತ್ತ ಗಾರ್ಗಿ ಜೈನ್ ಅವರಿಗೆ ಕನ್ನಡ ಬರೋಲ್ಲ. ಹೀಗಾಗಿ ಕಸ ವಿಲೇವಾರಿ ಕುರಿತ ಮಂಗಳವಾರ ನಡೆಯುತ್ತಿರುವ ವಿಶೇಷ ಅಧಿವೇಶನದಲ್ಲಿ ಹಿಂದಿ ಭಾಷೆಯಲ್ಲೇ ಸದಸ್ಯರು ಮಾತನಾಡಬೇಕಾಯಿತು. ಕಸ ವಿಲೇವಾರಿ ತ್ಯಾಜ್ಯ ಎಸೆಯುವ…
ಬಂಟ್ವಾಳ: ವಕೀಲರ ಸಂಘ , ತಾಲೂಕು ಕಾನೂನು ಸೇವೆಗಳ ಸಮಿತಿ, ಒಡ್ಡೂರು ಫಾರ್ಮ್ಸ್ ಆಶ್ರಯದಲ್ಲಿ ಗಂಜಿಮಠದ ಒಡ್ಡೂರು ಫಾರ್ಮ್ಸ್ ಆವರಣದಲ್ಲಿ ಕೃಷಿ ಅಧ್ಯಯನ ಹಾಗೂ ಕೃಷಿ ಸಂಬಂಧಿ ಕಾನೂನು ಕಾರ್ಯಾಗಾರ ನಡೆಯಿತು. ಬರಡು ಭೂಮಿಯಲ್ಲಿ ಕೃಷಿ ಚಟುವಟಿಕೆ…
ಕೈಯಲ್ಲಿದ್ದ 500, 1000 ರೂ ನೋಟುಗಳು ಬದಲಾಗಿ 2000 ನೋಟುಗಳು ಬರುತ್ತಿರುವುದು ಈಗ ಹಳೇ ಸುದ್ದಿ. ಎಟಿಎಂಗಳ ಎದುರು ಇನ್ನೂ ಕ್ಯೂ ಇದೆ. ನೋಟಿಗಾಗಿ ಬ್ಯಾಂಕಿನ ಎದುರೂ ಸಾಲುಗಟ್ಟಿ ನಿಲ್ಲುವ ನೋಟ ಈಗ ಸಾಮಾನ್ಯ ಎಂಬಂತಿದೆ. ಈಗ…