ನಿಷೇಧಿತ ನೋಟಿಗೆ ಬದಲಿ ಹಣ ಜಾಲ
ಕಾಸರಗೋಡು: ಜಿಲ್ಲೆಯ ಮೇಲ್ಪರಂಬ ಎಂಬಲ್ಲಿ ನಿಷೇಧಿಸಲ್ಪಟ್ಟ 500,1000 ರೂ ನೋಟುಗಳ 10 ಲಕ್ಷ ರೂ ಬದಲಿಗೆ ಏಳು ಲಕ್ಷ ರೂ.ಹೊಸ ನೋಟು ನೀಡುವ ತಂಡವನ್ನು ಪೋಲೀಸರು ಬಂಧಿಸಿದ್ದಾರೆ. ಬಂಧಿತ ಐದು ಮಂದಿಯಿಂದ ಎರಡು ಸಾವಿರ ರೂ.ಗಳ ಏಳು…
ಕಾಸರಗೋಡು: ಜಿಲ್ಲೆಯ ಮೇಲ್ಪರಂಬ ಎಂಬಲ್ಲಿ ನಿಷೇಧಿಸಲ್ಪಟ್ಟ 500,1000 ರೂ ನೋಟುಗಳ 10 ಲಕ್ಷ ರೂ ಬದಲಿಗೆ ಏಳು ಲಕ್ಷ ರೂ.ಹೊಸ ನೋಟು ನೀಡುವ ತಂಡವನ್ನು ಪೋಲೀಸರು ಬಂಧಿಸಿದ್ದಾರೆ. ಬಂಧಿತ ಐದು ಮಂದಿಯಿಂದ ಎರಡು ಸಾವಿರ ರೂ.ಗಳ ಏಳು…
ಬಂಟ್ವಾಳ: ನೀರಿನ ಮೂಲದಿಂದ 500 ಮೀಟರ್ ವ್ಯಾಪ್ತಿಯೊಳಗೆ ಬೋರವೆಲ್ ಕೊರೆಯಲು ಅವಕಾಶವಿಲ್ಲ. ಅಕ್ರಮವಾಗಿ ಕೊಳವೆಬಾವಿ ನಿರ್ಮಿಸಿದರೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಉಮೇಶ್ ಎಚ್ಚರಿಕೆ ನೀಡಿದ್ದಾರೆ. ಶುಕ್ರವಾರ ಬಂಟ್ವಾಳ ತಾಲೂಕು…
ವಿಟ್ಲ: ಹೊರ ದೃಷ್ಠಿಯಿಂದ ಜಗತ್ತನ್ನು ನೋಡುವ ಹಾಗೆ, ಭಗವಂತನನ್ನು ನೋಡಲು ಒಳ ದೃಷ್ಠಿ ಅಗತ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಶುಕ್ರವಾರ ಒಡಿಯೂರು ಶ್ರೀಗುರುದೇವ ಜ್ಞಾನ ಮಂದಿರದಲ್ಲಿ ಒಡಿಯೂರು ಶ್ರೀ…
ಬಂಟ್ವಾಳ: ನದಿಯಿಂದ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಅಡ್ಡೆಗೆ ಬಂಟ್ವಾಳ ತಹಸೀಲ್ದಾರ್ ಪುರಂದರ ಹೆಗ್ಡೆ ಮಾರ್ಗದರ್ಶನದಲ್ಲಿ ಕಂದಾಯ ಇಲಾಖೆ ದಾಳಿ ನಡೆಸಿದೆ. ಸರಪಾಡಿ ಗ್ರಾಮದ ಮಣಿನಾಲ್ಕೂರು, ಕಡವಿನಬಾಗಿಲು, ಅರ್ಮುಡಿ, ಪೆರ್ಲ, ಬಿಯಾಪಾದೆ ಎಂಬಲ್ಲಿ ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕರಾದ…
ಬಂಟ್ವಾಳ: ಕೈಕಂಬದಲ್ಲಿ ಬಸ್ ಬೇ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಟ್ರಾಫಿಕ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಚಂದ್ರಶೇಖರಯ್ಯ, ಸಹಾಯಕ ಉಪ ನಿರೀಕ್ಷಕರಾದ ಬಾಲಕೃಷ್ಣ ಗೌಡ ಮೊದಲಾದವರು ಈ ಸಂದರ್ಭ ಸುಗಮ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು….
ಜಮಾಬಂದಿ ಕಾರ್ಯಕ್ರಮದಲ್ಲಿ ಬಹಿರಂಗಗೊಳಿಸಿದ ಸದಸ್ಯೆ ಬಂಟ್ವಾಳ: ಚುನಾವಣೆ ಗೆದ್ದು ಎಂಟು ಸಾಮಾನ್ಯ ಸಭೆಗೆ ಹಾಜರಾದರೂ ನಮಗೆ ಗೌರವಧನ ಇದುವರೆಗೂ ಸಿಕ್ಕಿಲ್ಲ ಎಂದು ತಾಲೂಕು ಪಂಚಾಯಿತಿ ಸದಸ್ಯರು ಶುಕ್ರವಾರ ಬಂಟ್ವಾಳ ತಾಪಂನ ಎಸ್ ಜಿಎಸ್ ಆರ್ ವೈ ಸಭಾಂಗಣದಲ್ಲಿ…
ಬಂಟ್ವಾಳ: ಸೌತ್ ಕೆನರಾ ಪೋಟೊ ಗ್ರಾಫರ್‍ಸ್ ಅಸೋಸಿಯೆಶನ್ ಬಂಟ್ವಾಳ ವಲಯ ವತಿಯಿಂದ ಕೊಯಿಲ ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ ನಡೆಯಿತು. ಶಾಲಾ ಬೆಳ್ಳಿ ಹಬ್ಬದ ಅಧ್ಯಕ್ಷ ಜಗದೀಶ ಕೊಯ್ಲ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಲಯಾಧ್ಯಕ್ಷ ಸುಕುಮಾರ್ ಬಂಟ್ವಾಳ್ ವಹಿಸಿದ್ದರು….
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳದ ಆತಿಥ್ಯದಲ್ಲಿ ನ. 19ಮತ್ತು 20ರಂದು ಬಂಟವಾಳದ ಬಂಟರ ಭವನದಲ್ಲಿ ರೋಟರಿ ಜಿಲ್ಲೆ 3181ರ 2016-17 ಸಾಲಿನ ರೋಟರಿ ಫೌಂಡೇಷನ್ ಸೆಮಿನಾರ್ ‘ಶತ್ಸಸಂಭ್ರಮ’ ನಡೆಯಲಿದೆ ಎಂದು ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ರಿತೇಶ್…
ಬಂಟ್ವಾಳ: ಮಂಗಳೂರಿನ ಪ್ರಜ್ಞಾ ಸಲಹಾ ಕೇಂದ್ರದ ಆಶ್ರಯದಲ್ಲಿ ಮಕ್ಕಳ ಹಕ್ಕುಗಳ ದಿನಾಚರಣೆಯ ಅಂಗವಾಗಿ ಬಿ.ಸಿ.ರೋಡಿನ ಸಂಸಾರ ಜೋಡುಮಾರ್ಗ ತಂಡ ಜಾಥಾ ನಡೆಸುತ್ತಿದೆ. ಮಕ್ಕಳ ಹಕ್ಕುಗಳ ಬಗ್ಗೆ ಮಾತನಾಡಿ, ಮಕ್ಕಳ ಮೇಲಿನ ದೌರ್ಜನ್ಯ ಕ್ಕೆ ಕಡಿವಾಣ ಬೀಳದ ಹೊರತು…
ಬಂಟ್ವಾಳ: ಮಂಗಳೂರು ನೆಹರೂ ಮೈದಾನದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮಶತಮಾನೋತ್ಸವ ಕಾರ್ಯಕ್ರಮ ನ.19ರಂದು ನಡೆಯಲಿದೆ. ಇದನ್ನು ಯಶಸ್ಸುಗೊಳಿಸಲು ಎಲ್ಲರೂ ಸಹಕರಿಸಬೇಕು ಎಂದು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್ ಅಲಿ ತಿಳಿಸಿದ್ದಾರೆ.