2016

ಬಿಜೆಪಿ ಕೊಳ್ನಾಡು ಶಕ್ತಿಕೇಂದ್ರ ಸಮಿತಿ ಅಧ್ಯಕ್ಷರಾಗಿ ಪ್ರಶಾಂತ್ ಪರ್ಲದಬೈಲು ಆಯ್ಕೆ

ಬಿಜೆಪಿ ಯುವ ಮೋರ್ಚಾದ ಕೊಳ್ನಾಡು ಶಕ್ತಿಕೇಂದ್ರದ ನೂತನ ಸಮಿತಿ ಬಿ.ಸಿ.ರೋಡಿನ ಪಕ್ಷದ ಕಚೇರಿಯಲ್ಲಿ ರಚಿಸಲಾಗಿದ್ದು ಪ್ರಶಾಂತ್ ಪರ್ಲದಬೈಲು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಯುವಮೋರ್ಚಾ ಅಧ್ಯಕ್ಷ ವಜ್ರನಾಥ ಕಲ್ಲಡ್ಕ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿಯಾಗಿ ಭಾಸ್ಕರ್ ಅವರನ್ನು ಆಯ್ಕೆ ಮಾಡಲಾಯಿತು….


ಯೋಗ ಶಿಕ್ಷಕರ ಕಾರ್ಯಾಗಾರ

ಬಂಟ್ವಾಳ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀ ವಿವೇಕಾನಂದ ಸಂಸ್ಥೆ ಬೆಂಗಳೂರು, ಆಯುಷ್ ಇಲಾಖೆ ದೆಹಲಿ ಮತ್ತು ಶ್ರೀ…


ಕರಾವಳಿ ಉತ್ಸವದಲ್ಲಿಂದು

ಮಂಗಳೂರಲ್ಲಿ ನಡೆಯುತ್ತಿರುವ ಜಿಲ್ಲಾ ಮಟ್ಟದ ಕರಾವಳಿ ಉತ್ಸವ ಕಾರ್ಯಕ್ರಮ ವಿವರ ಹೀಗಿದೆ. ಕದ್ರಿ ಪಾರ್ಕ್ ಸಂಜೆ 6 ರಿಂದ 7.30 ಗಂಟೆವರೆಗೆ ಶೀಲಾ ದಿವಾಕರ್ ಮತ್ತು ತಂಡ ಮಂಗಳೂರು ಇವರಿಂದ ರಾಗ ವೈಭವ ಸಂಜೆ 7.30 ಯಿಂದ…


ಅನ್ವೇಷಣಾ -2016 ರಾಜ್ಯಮಟ್ಟದ ಕಾರ್ಯಾಗಾರ

ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಪಡೆಯುವ ಹಂತದಲ್ಲಿ ನಿರ್ದಿಷ್ಟ ಗುರಿಯನ್ನು ಇಟ್ಟುಕೊಳ್ಳಬೇಕು. ನಿರಂತರ ಪರಿಶ್ರಮದ ಮೂಲಕ ಗುರಿಯನ್ನು ಮುಟ್ಟಲು ಸಾಧ್ಯ. ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತರಲು ಅನ್ವೇಷಣಾ –2016 ನಂತಹ ಕಾರ್ಯಾಗಾರಗಳ ಅಗತ್ಯತೆ ಇದೆ ಎಂದು ಕಕ್ಯಪದವಿನ ಎಲ್.ಸಿ.ಆರ್…


ಆಳ್ವಾಸ್ ಪ್ರಥಮ, ಮೇಗಿನಪೇಟೆ ರೆಡ್ ಟ್ಯಾಗ್ ದ್ವಿತೀಯ

ಕಂಬಳಬೆಟ್ಟು ಸೌಹಾರ್ದ ಫ್ರೆಂಡ್ಸ್‌ನ ದಶಮಾನೋತ್ಸವದ ಪ್ರಯುಕ್ತ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ನಡೆದ ಆಹ್ವಾನಿತ ತಂಡಗಳ ಪ್ರೋ ಮಾದರಿಯ ಹಗಲು ರಾತ್ರಿಯ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಮೂಡಬಿದಿರೆ ಆಳ್ವಾಸ್ ತಂಡ ಪ್ರಥಮ ಹಾಗೂ ವಿಟ್ಲ ಮೇಗಿನಪೇಟೆ…


ನಿಯಂತ್ರಣ ಕಳೆದುಕೊಂಡ ಬೈಕ್, ಪ್ರಗತಿಪರ ಕೃಷಿಕ ಸಂಜೀವ ನಾಯಕ್ ಸಾವು

ಪುಣಚ ಸಮೀಪದ ಮಲೆತ್ತಡ್ಕದಲ್ಲಿ ಸೋಮವಾರ ಕೇಪು ಗ್ರಾಮದ ಅಡ್ಯನಡ್ಕ ಅಮೈ ನಿವಾಸಿ ಪ್ರಗತಿಪರ ಕೃಷಿಕ ಸಂಜೀವ ನಾಯಕ್ (58) ಬೈಕ್ ರಸ್ತೆ ಬದಿ ದಿಬ್ಬಕ್ಕೆ ತಾಗಿ ನಿಯಂತ್ರಣ ತಪ್ಪಿ ಅದರಡಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ತೋರಣಕಟ್ಟೆ ಮೂಲಕ ಪುಣಚ…


ಕನ್ಯಾನದಲ್ಲಿ ಹಲ್ಲೆ, ಐವರ ಬಂಧನ

ಭಾನುವಾರ ಕನ್ಯಾನದ ಬಾರ್ ಒಂದರ ಬಳಿ ವ್ಯಕ್ತಿಯೊಬ್ಬರಿಗೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಕನ್ಯಾನ ಮರ್ತನಾಡಿ ನಿವಾಸಿಗಳಾದ ರಮೇಶ (35), ಚಂದ್ರಹಾಸ ಯಾನೆ ಚಂದ್ರ (30), ಸಚ್ಚು ಯಾನೆ ಸತೀಶ…


ಚೆಸ್ ಪಂದ್ಯಾಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ದಾವಣಗೆರೆಯಲ್ಲಿ ಈಚೆಗೆ ನಡೆದ ವಾಕ್ ಶ್ರವಣದೋಷವುಳ್ಲ ಮಕ್ಕಳ ಚೆಸ್ ಪಂದ್ಯಾಟದಲ್ಲಿ ತಾಲೂಕಿನ ಕಡೇಶಿವಾಲಯ ಸರಕಾರಿ ಪ್ರೌಢಶಾಲೆಯ 8 ನೇ ತರಗತಿಯ ವಿದ್ಯಾಥಿ೯ನಿ  ಯಶಸ್ವಿ .ಕೆ. 15ರ ಹರೆಯದ ಬಾಲಕಿಯರ ವಿಭಾಗದಲ್ಲಿ ಪ್ರಥಮಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆಂದು ಶಾಲಾ…


ತುಂಬೆ ಮುಳುಗಡೆ ಪ್ರದೇಶ ಸರ್ವೇ

ತುಂಬೆ ಅಣೆಕಟ್ಟಿನಲ್ಲಿ 5 ಮೀಟರ್ ಎತ್ತರಕ್ಕೆ ನೀರು ಶೇಖರಣೆ ಆಗಿರುವ ಸಂದರ್ಭ ಯಾವೆಲ್ಲ ಕೃಷಿ ಭೂಮಿ ಮುಳುಗಡೆ ಆಗುತ್ತದೆ ಎಂಬ ಸರ್ವೇಯನ್ನು ಮಂಗಳೂರು ಕಮೀಷನರ್ ಅಬ್ದುಲ್ ನಜೀರ್ ಎಂಜಿನಿಯರು ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಸಹಿತ ಸೋಮವಾರ…