ದೇಶದಲ್ಲಿ ಬದಲಾವಣೆಯ ಪರ್ವ: ಬಿಜೆಪಿ ಎಸ್ ಸಿ ಮೋರ್ಚಾ ಅಧ್ಯಕ್ಷ ವೀರಯ್ಯ
bantwalnews.com report ದೇಶದಲ್ಲಿ ಬದಲಾವಣೆಯ ಪರ್ವ ಕಾಣುತ್ತಿದ್ದು ಜನ ವಾಜಪೇಯಿ ಹಾಗೂ ಮೋದಿಯವರ ಅಭಿವೃದ್ದಿಯ ಆಡಳಿತವನ್ನು ಮೆಲುಕು ಹಾಕುತ್ತಿದ್ದಾರೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯಾಧ್ಯಕ್ಷ ಡಿ.ಎಸ್. ವೀರಯ್ಯ ಹೇಳಿದರು. ಕಲ್ಲಡ್ಕ ಶ್ರೀರಾಮಮಂದಿರದ ಸಭಾಂಗಣದಲ್ಲಿ ನಡೆದ ಬಿಜೆಪಿ…