ತುಂಬೆ ಡ್ಯಾಮ್: ಬಂಟ್ವಾಳ ಬಿಜೆಪಿ ಮನವಿ
ತುಂಬೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ವೆಂಟೆಡ್ಡ ಡ್ಯಾಂನಿಂದಾಗಿ ಮುಳುಗಡೆಯಾಗುವ ಸಂತ್ರಸ್ಥ ರೈತರಿಗೆ ಸೂಕ್ತ ಪರಿಹಾರ ನೀಡದೆ ನೀರು ಶೇಖರಿಸಿರುವುದನ್ನು ಖಂಡಿಸಿ, ಕರಾವಳಿ ಭಾಗದ ರೈತರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರವನ್ನು ಎಚ್ಚರಿಸುವಂತೆ ಒತ್ತಾಯಿಸಿ ರೈತ ನಾಯಕ,ಮಾಜಿ ಮುಖ್ಯಮಂತ್ರಿ…