January 2017

ಮಲಿನ ನೀರು, ಬ್ಯಾನರ್ ಶುಲ್ಕ, ಲೇಔಟ್ ಜಾಗದ ಲೆಕ್ಕಾಚಾರದ ಚರ್ಚೆ

ಮಂಗಳೂರಷ್ಟೇ ಅಲ್ಲ, ಬಂಟ್ವಾಳಕ್ಕೆ ಒದಗಿಸುವ ಕುಡಿಯುವ ನೀರೂ ಮಲಿನವಾಗುವ ಸಾಧ್ಯತೆ, ಕೊಳಚೆ ನೇತ್ರಾವತಿಗೆ ಸೇರುವ ಆತಂಕ, ಲೇಔಟ್ ಗೆ ಜಾಗ ಬಳಕೆಯಾದ್ದೆಷ್ಟು ಎಂಬ ವಿಚಾರದಲ್ಲಿ ತನಿಖೆ ಹೀಗೆ ಮಂಗಳವಾರ ನಡೆದ ಬಂಟ್ವಾಳ ಪುರಸಭೆ ಸಾಮಾನ್ಯ ಸಭೆಯಲ್ಲಿ ವೈವಿಧ್ಯ…


ಫೆ.1: ಎಸ್‌ವಿಎಸ್ ಕಾಲೇಜಿನ ಸುವರ್ಣ ಸಂಭ್ರಮಕ್ಕೆ ಚಾಲನೆ

ಎಸ್‌ವಿಎಸ್ ಕಾಲೇಜಿನ ಸುವರ್ಣಮಹೋತ್ಸವ ಉದ್ಘಾಟನಾ ಕಾರ್ಯಕ್ರಮ ಫೆ.1ರಂದು ನಡೆಯಲಿದ್ದು ಖ್ಯಾತ ಚಲನಚಿತ್ರ ನಿರ್ದೇಶಕ ಟಿ.ಎಸ್. ನಾಗಾಭರಣ ಉದ್ಘಾಟಿಸಲಿದ್ದು ಕಾಲೇಜಿನ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೂಡಿಗೆ ರಘುನಾಥ ಶೆಣೈ ಅಧ್ಯಕ್ಷತೆ ವಹಿಸಲಿದ್ದಾರೆ. ಕಾಲೇಜಿನ ಸಂಚಾಲಕ ಕೂಡಿಗೆ ಪ್ರಕಾಶ್ ಶೆಣೈ…


ಪ್ರತಿಭಟನೆ ನಡುವೆ ಸೌತಡ್ಕದಲ್ಲಿ ಅಭಿವೃದ್ಧಿ ಕಾರ್ಯಕ್ರಮ ಉದ್ಘಾಟನೆ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಂಗಳವಾರ ನಡೆದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಬೆಳ್ತಂಗಡಿ ಶಾಸಕ ವಸಂತ ಬಂಗೇರ ಉದ್ಘಾಟಿಸಿದರು. ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖಾ ಸಹಾಯಕ ಆಯುಕ್ತೆ ಪ್ರಮೀಳಾ ಎಂ.ಕೆ., ರಾಜ್ಯ ಧಾರ್ಮಿಕ…


ಎಸ್.ಡಿ.ಪಿ.ಐ. ಕರಾಳ ದಿನ ಆಚರಣೆ

ಕಾಳಧನಿಕರಿಗೆ ಪ್ರಧಾನಮಂತ್ರಿ ಸಹಕಾರ ನೀಡುತ್ತಿದ್ದಾರೆ. ಇದರಿಂದಾಗಿ ಭಾರತ ತೀವ್ರ ತೊಂದರೆಯಲ್ಲಿ ಸಿಲುಕಿದೆ ಎಂದು ಎಸ್.ಡಿ.ಪಿ.ಐ. ರಾಜ್ಯ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ ಹೇಳಿದರು. www.bantwalnews.com report ಸೋಶಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಬಿ.ಸಿ.ರೋಡ್ ನಲ್ಲಿ ಮಂಗಳವಾರ…ಬೆಲ್ಲ ಯಾರಿಗೆ ಇಷ್ಟವಿಲ್ಲ ?

 ಬೆಲ್ಲ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ ? ಬೆಲ್ಲ ಇಲ್ಲದಿದ್ದರೆ ಅಡುಗೆಮನೆ ಪರಿಪೂರ್ಣ ಆಗೋದಿಲ್ಲ. ಅದರ ವೈದ್ಯಕೀಯ ಮಹತ್ವ ಇಲ್ಲಿದೆ. ಡಾ.ರವಿಶಂಕರ್ ಎ.ಜಿ. www.bantwalnews.com ಅಂಕಣ: ಪಾಕಶಾಲೆ ವೈದ್ಯಶಾಲೆ ಬೆಲ್ಲವು ಹಲವಾರು ವಿಟಮಿನ್,ಕ್ಯಾಲ್ಸಿಯಂ,ಪೊಟ್ಯಾಸಿಯಂ,ಕಬ್ಬಿಣಾಂಶ,ಫಾಸ್ಫರಸ್ ಸೋಡಿಯಂ ಇತ್ಯಾದಿಗಳನ್ನು ಹೊಂದಿರುವ…


ತ್ಯಾಗ, ಸಮರ್ಪಣೆಯಿಂದ ಗೋಯಾತ್ರೆ ಮಹಾಮಂಗಲ ಯಶಸ್ವಿ: ರಾಘವೇಶ್ವರ ಸ್ವಾಮೀಜಿ

ಮಹಾಮಂಗಲದ ಬಳಿಕ ಇನ್ನು ಗೋಹತ್ಯೆ ಸುಲಭವಲ್ಲ, ಗೋಘಾತುಗರು ನಿದ್ದೆಗೆಡುವಂತಾಗಿದೆ. ಗೋಯಾತ್ರೆಯ ಮಹಾಮಂಗಲ ಮೂಲಕ ಗೋರಕ್ಷೆಯ ಕಾರ್ಯಕ್ಕೆ ಬಲ ಬಂದಿದೆ. ತ್ಯಾಗ, ಸಮರ್ಪಣೆಯಿಂದ ಯಾತ್ರೆ ಯಶಸ್ವಿಯಾಗಿದೆ. ಇನ್ನು ಗ್ರಾಮ, ಗ್ರಾಮಗಳಲ್ಲಿ ಗೋದೀಕ್ಷೆ ಪಡೆದು ಗೋರಕ್ಷಕರ ಸಂಖ್ಯೆಯನ್ನು ಸಂಯೋಜನೆ ಮಾಡುವ…


ಸದ್ಯದಲ್ಲೇ ನೇರಳಕಟ್ಟೆಯಲ್ಲಿ ಪುತ್ತೂರು ಪ್ಯಾಸೆಂಜರ್ ರೈಲು ನಿಲುಗಡೆ

ಮಂಗಳೂರಿನಿಂದ ನೇರಳಕಟ್ಟೆ ಕಡೆಗೆ ರೈಲಿನಲ್ಲಿ ಪ್ರಯಾಣಿಸುವವರಿಗೆ ಸಿಹಿ ಸುದ್ದಿ. ಸದ್ಯದಲ್ಲೇ ನೇರಳಕಟ್ಟೆಯಲ್ಲಿ ಪುತ್ತೂರು ಪ್ಯಾಸೆಂಜರ್ ರೈಲಿಗೆ ನಿಲುಗಡೆ ವ್ಯವಸ್ಥೆಯನ್ನು ಮಾಡಲಾಗುವುದು. ಹೀಗೆಂದು ಕುಕ್ಕೆಶ್ರೀ ಸುಬ್ರಹ್ಮಣ್ಯ-ಮಂಗಳೂರು ರೈಲು ಹಿತರಕ್ಷಣಾ ವೇದಿಕೆ ಪತ್ರಕ್ಕೆ ರೈಲ್ವೆ ಸಚಿವಾಲಯ ಪತ್ರ ಬರೆದಿದೆ ಎಂದು…


ಸಂಶುಲ್ ಉಲಮಾ ಅನುಸ್ಮರಣೆ, ಸಮಸ್ತ ಆದರ್ಶ ಸಮ್ಮೇಳನದ ಸಮಾರೋಪ

ಬಂಟ್ವಾಳನ್ಯೂಸ್ ವರದಿ ಎಸ್ಕೆಎಸ್ಸೆಸ್ಸೆಫ್ ಆಲಡ್ಕ-ಪಾಣೆಮಂಗಳೂರು ಶಾಖೆಯ 3ನೆ ವಾರ್ಷಿಕೋತ್ಸವದ ಅಂಗವಾಗಿ ಸಂಶುಲ್ ಉಲಮಾ ನಗರದ ಆಲಡ್ಕ ಮೈದಾನದಲ್ಲಿ ಮರ್‌ಹೂಂ ಸಜಿಪ ಉಸ್ತಾದ್ ವೇದಿಕೆಯಲ್ಲಿ ಭಾನುವಾರ ರಾತ್ರಿ ನಡೆದ ಸಂಶುಲ್ ಉಲಮಾ ಅನುಸ್ಮರಣೆ ಹಾಗೂ ಸಮಸ್ತ ಆದರ್ಶ ಸಮ್ಮೇಳನದ…


ಇಂದು ಶ್ರೀರಾಮ ಕಾಲೇಜು ಕ್ರೀಡಾಕೂಟ

ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ ಪ್ರತಾಪ ಕ್ರೀಡಾ ಸಂಘದ ವತಿಯಿಂದ ವಾರ್ಷಿಕ ಕ್ರೀಡಾಕೂಟ 31ರಂದು ಬೆಳಗ್ಗೆ 9ಕ್ಕೆ ಆರಂಭಗೊಳ್ಳುವುದು. ಪೆರ್ನೆ ಶ್ರೀರಾಮಚಂದ್ರ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಶೇಖರ ರೈ ಉದ್ಘಾಟಿಸಿ, ಧ್ವಜಾರೋಹಣ ನೆರವೇರಿಸುವರು. ಅತಿಥಿಗಳಾಗಿ ಕಾಲೇಜು…